ಕಾಮನ್ ವೆಲ್ತ್ ಗೇಮ್ಸ್: ಭಾರತದ ಬ್ಯಾಡ್ಮಿಂಟನ್ ‘ಚಿನ್ನ’ ಪಿ.ವಿ.ಸಿಂಧು

Webdunia
ಸೋಮವಾರ, 8 ಆಗಸ್ಟ್ 2022 (14:49 IST)
ಬರ್ಮಿಂಗ್ ಹ್ಯಾಮ್: ಅಪಾರ ನಿರೀಕ್ಷೆಗಳನ್ನು ಬೆನ್ನ ಹಿಂದೆ ಕಟ್ಟಿಕೊಂಡು, ಅದಕ್ಕೆ ತಕ್ಕಂತೆ ಪ್ರದರ್ಶನ ನೀಡುವುದು ಸುಲಭದ ಮಾತಲ್ಲ. ಒಬ್ಬ ಚಾಂಪಿಯನ್ ಆಟಗಾರ್ತಿಗೆ ಮಾತ್ರ ಇದು ಸಾಧ‍್ಯ. ಅದನ್ನು ಇಂದು ಪಿ.ವಿ. ಸಿಂಧು ನಿರೂಪಿಸಿದರು. ತಾವು ಯಾಕೆ ಭಾರತದ ಬ್ಯಾಡ್ಮಿಟಂನ್ ಕ್ವೀನ್ ಎಂದು ಕಾಮನ್ ವೆಲ್ತ್ ಗೇಮ್ಸ್ ನ ಫೈನಲ್ ಪಂದ್ಯದಲ್ಲಿ ಸಾಬೀತುಪಡಿಸಿದರು.

ಇದೀಗ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಕೆನಡಾದ ಮಿಷೆಲ್ ಲೀ ವಿರುದ್ಧ 2-0 ಅಂತರದಿಂದ ಗೆದ್ದ ಸಿಂಧು ಚಿನ್ನದ ಪದಕ ಮುಡಿಗೇರಿಸಿಕೊಂಡರು.

ಮೊದಲ ಸೆಟ್ ನಲ್ಲಿ ದ್ವಿತೀಯಾರ್ಧದಿಂದ ಸಿಂಧು ತಮ್ಮ ಅನುಭವ, ಚಾಣಕ್ಯತನ ಮೆರೆಯಲು ಪ್ರಾರಂಭಿಸಿದ್ದರು. ಹಾಗಿದ್ದರೂ ನೆಟ್ ಶಾಟ್ ಗಳಲ್ಲಿ ಎಂದಿನಂತೆ ಅಂಕ ಬಿಟ್ಟುಕೊಟ್ಟರು. ಕೆಲವೇ ಕೆಲವು ತಪ್ಪುಗಳು ಬಿಟ್ಟರೆ ಇಂದಿನ ಪಂದ್ಯದಲ್ಲಿ ಸಿಂಧು ಆಟ ಮನಮೋಹಕವಾಗಿತ್ತು. ಕೊನೆಗೂ ನಿರೀಕ್ಷೆಯಂತೇ ಭಾರತಕ್ಕೆ ಚಿನ್ನ ತಂದುಕೊಡುವಲ್ಲಿ ಸಿಂಧು ಯಶಸ್ವಿಯಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments