ಪ್ಯಾರಾಲಿಂಪಿಕ್ಸ್:ಡಿಸ್ಕಸ್ ಥ್ರೋ, ಜ್ವಾವೆಲಿನ್ ಥ್ರೋನಲ್ಲಿ ಪದಕ ಗೆದ್ದ ಭಾರತ

Webdunia
ಸೋಮವಾರ, 30 ಆಗಸ್ಟ್ 2021 (09:34 IST)
ಟೋಕಿಯೋ: ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ಮತ್ತಷ್ಟು ಪದಕ ಗೆದ್ದುಕೊಂಡಿದೆ. ಡಿಸ್ಕಸ್ ಥ್ರೋ, ಜ್ವಾವೆಲನ್ ಥ್ರೋನಲ್ಲಿ ಭಾರತಕ್ಕೆ ಇಂದು ಬೆಳ್ಳಿ ಪದಕ ಗೆದ್ದುಕೊಂಡಿದೆ.


ಡಿಸ್ಕಸ್ ಥ‍್ರೋನಲ್ಲಿ ಯೋಗೇಶ್ ಕತುನಿಯಾ ಇಂದು ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಜ್ವಾವೆಲಿನ್ ಥ್ರೋನಲ್ಲಿ ನಿರೀಕ್ಷೆಯಂತೇ ದೇವೇಂದ್ರ ಜಝಾರಿಯಾ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಶೂಟಿಂಗ್ ನಲ್ಲಿ ಅವನಿ ಚಿನ್ನ ಗೆದ್ದಿದ್ದಾರೆ. ಇದರೊಂದಿಗೆ ಭಾರತ ಇಂದೂ ಉತ್ತಮ ಪ್ರದರ್ಶನ ಮುಂದುವರಿಸಿದ್ದು ತನ್ನ ಪದಕದ ಬೇಟೆ ಮುಂದುವರಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ಮುಂದಿನ ಸುದ್ದಿ
Show comments