Daily Horoscope
✕

ಬೆಳ್ಳಿ ಗೆದ್ದ ನೀರಜ್ ಚೋಪ್ರಾ ಕೊಂಡಾಡಿದ ಪ್ರಧಾನಿ ಮೋದಿ

Webdunia
ಭಾನುವಾರ, 24 ಜುಲೈ 2022 (10:22 IST)
ನವದೆಹಲಿ: ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನ ಜ್ಯಾವೆಲಿನ್ ಥ್ರೋ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತದ ನೀರಜ್ ಚೋಪ್ರಾಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಪದಕ ಗೆದ್ದ ಕೇವಲ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಈ ಸಾಧನೆಗೆ ನೀರಜ್ ಚೋಪ್ರಾರನ್ನು ಕೊಂಡಾಡಿರುವ ಪ್ರಧಾನಿ ಮೋದಿ, ‘ನಮ್ಮ ಹೆಮ್ಮೆಯ ಕ್ರೀಡಾಪಟುವಿನಿಂದ ಅತ್ಯುತ್ತಮ ಸಾಧನೆ. ನೀರಜ್ ಚೋಪ್ರಾಗೆ ಅಭಿನಂದನೆಗಳು. ಇದು ನಮ್ಮ ಭಾರತೀಯ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಗಳಿಗೆ. ನೀರಜ್ ಚೋಪ್ರಾ ಭವಿಷ್ಯಕ್ಕೆ ಶುಭ ಹಾರೈಕೆಗಳು’ ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಮತ್ತು ನ್ಯೂಜಿಲೆಂಡ್ ಟಿ20 ಸರಣಿ: ವೇಳಾಪಟ್ಟಿ, ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ಭಾರತ ಜಿಂಬಾಬ್ವೆ ಮಹಿಳಾ 2ನೇ ಟಿ20 ಪಂದ್ಯ: ಸಮಯ ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ನಂಗ್ಯಾಕೆ ಅವಕಾಶ ಸಿಗಲಿಲ್ಲ….ಡ್ರೆಸ್ಸಿಂಗ್ ರೂಮ್ ಮೆಟ್ಟಿಲುಗಳ ಮೇಲೆ ಒಂಟಿಯಾಗಿ ಕುಳಿತ ವೈಭವ್

ಒಳ್ಳೆದು ಮಾಡು ನಿಕಿ.. ಬೆಂಗಳೂರು ಪರ ಆಡೋದು ಮಾತ್ರವಲ್ಲ, ಕನ್ನಡವನ್ನೂ ಮಾತಾಡ್ತಾರೆ: ಸ್ಮೃತಿ ಮಂಧಾನ ಹೇಗೆ ಮಾತಾಡಿದ್ರು ನೋಡಿ Video

IND vs WI: ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ನಡುವೆ ಇಂದು ಬೆಂಗಳೂರಿನಲ್ಲಿ ಪಂದ್ಯ ನಡೆಯುತ್ತಾ

ಮುಂದಿನ ಸುದ್ದಿ
Show comments