ಸೋತ ಮಹಿಳಾ ಹಾಕಿ ತಂಡಕ್ಕೆ ಸ್ಪೂರ್ತಿ ತುಂಬಿದ ಪ್ರಧಾನಿ ಮೋದಿ

Webdunia
ಶುಕ್ರವಾರ, 6 ಆಗಸ್ಟ್ 2021 (09:48 IST)
ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕಕ್ಕೆ ಹೋರಾಡಿ ಬ್ರಿಟನ್ ಎದುರು ಸೋತ ಭಾರತ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಸ್ಪೂರ್ತಿ ತುಂಬಿದ್ದಾರೆ.


ಸೋಲಿನ ಬಳಿಕ ಪ್ರತಿಕ್ರಿಯಿಸಿರುವ ಮೋದಿ, ನಿಮ್ಮ ಈ ಸಾಧನೆಯನ್ನು ಭಾರತ ಎಂದಿಗೂ ನೆನಪಿನಲ್ಲಿಟ್ಟುಕೊಳ್ಳುತ್ತದೆ. ನಿಮ್ಮ ಅತ್ಯುತ್ತಮ ಪ್ರದರ್ಶನ ನೀಡಿದ್ದೀರಿ. ನಿಮ್ಮ ಧೈರ್ಯ, ಸಾಹಸ, ಪ್ರದರ್ಶನದ ಬಗ್ಗೆ ಇಡೀ ದೇಶವೇ ಹೆಮ್ಮೆಪಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಅಲ್ಲದೆ, ನಾವು ಪದಕವನ್ನು ಕೂದಲೆಳೆಯಲ್ಲಿ ತಪ್ಪಿಸಿಕೊಂಡಿರಬಹುದು. ಆದರೆ ಈ ಹಾಕಿ ತಂಡದ ಪ್ರದರ್ಶನ ನವ ಭಾರತದ ಪ್ರತೀಕ. ನಿಮ್ಮ ಪ್ರದರ್ಶನ ಹಾಕಿಯನ್ನು ಗಂಭೀರವಾಗಿ ಪರಿಗಣಿಸಲು ಎಷ್ಟೋ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಲಿದೆ ಎಂದು ಪ್ರಧಾನಿ ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೇ ಟೀಂ ಇಂಡಿಯಾದಲ್ಲಿ ಸ್ಥಾನ ಗ್ಯಾರಂಟಿ ಇಲ್ಲ

ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಇದೇ ಕಾರಣಕ್ಕೆ

ಆಸ್ಟ್ರೇಲಿಯಾ ವಿರುದ್ಧ ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾ, ಕೊಹ್ಲಿ ಕಮ್ ಬ್ಯಾಕ್

ಕ್ಯಾಪ್ಟನ್ಸಿಯಿಂದ ರೋಹಿತ್ ಶರ್ಮಾಗೆ ಕೊಕ್: ಈಡೇರದೇ ಹೋಯ್ತಾ ಆ ಕನಸು

IND vs WI Test: ಜಡೇಜ ದಾಳಿಗೆ ಕುಸಿದ ವಿಂಡೀಸ್: ಶುಭಮನ್‌ ನಾಯಕತ್ವಕ್ಕೆ ತವರಿನಲ್ಲಿ ಮೊದಲ ಜಯ

ಮುಂದಿನ ಸುದ್ದಿ
Show comments