ಪದಕ ಗೆಲ್ಲುವ ಅವಕಾಶ ಸ್ವಲ್ಪದರಲ್ಲೇ ತಪ್ಪಿಸಿಕೊಂಡ ಪೂಜಾ ರಾಣಿ

Webdunia
ಶನಿವಾರ, 31 ಜುಲೈ 2021 (16:47 IST)
ಟೋಕಿಯೋ: ಬಾಕ್ಸಿಂಗ್ ವಿಭಾಗದಲ್ಲಿ ಮತ್ತೊಂದು ಪದಕ ಗೆಲ್ಲುವ ಭಾರತದ ಕನಸು ಭಗ್ನವಾಗಿದೆ. 75 ಕೆ.ಜಿ. ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದ ಪೂಜಾ ರಾಣಿ ಚೀನಾ ಲಿ ಖಿಯಾನ್ ವಿರುದ್ಧ ಸೋಲು ಅನುಭವಿಸಿದ್ದಾರೆ.
Photo Courtesy: Google


ಕ್ವಾರ್ಟರ್ ಫೈನಲ್ ತಲುಪಿ ಪದಕದ ಭರವಸೆ ಮೂಡಿಸಿದ್ದ ಪೂಜಾ ಮೊದಲ ಒಲಿಂಪಿಕ್ಸ್ ನಲ್ಲೇ ಅಪೂರ್ವ ದಾಖಲೆ ಮಾಡುವ ಅವಕಾಶ ಹೊಂದಿದ್ದರು. ಆದರೆ ಇಂದು ತನಗಿಂತ ಕಿರಿಯ ವಯಸ್ಸಿನ ಎದುರಾಳಿ ಜೊತೆ ಮೂರೂ ಸುತ್ತಿನಲ್ಲಿ ಹೋರಾಟ ನಡೆಸಿದರೂ ಗೆಲುವು ದಕ್ಕಲಿಲ್ಲ.

ಒಂದು ವೇಳೆ ಪೂಜಾ ಇಂದು ಗೆದ್ದಿದ್ದರೆ ಮೇರಿ ಕೋಮ್, ವಿಜೇಂದರ್ ಸಿಂಗ್ ಮತ್ತು ಲೊವ್ಲಿನಾ ಬಳಿಕ ಬಾಕ್ಸಿಂಗ್ ವಿಭಾಗದಲ್ಲಿ ಒಲಿಂಪಿಕ್ ಪದಕ ಗೆದ್ದ ನಾಲ್ಕನೇ ಭಾರತೀಯಳೆನಿಸಿಕೊಳ್ಳುತ್ತಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಮುಂದಿನ ಸುದ್ದಿ
Show comments