ಪ್ಯಾರಾಲಿಂಪಿಕ್ಸ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಪ್ರಮೋದ್ ಭಗತ್

Webdunia
ಶನಿವಾರ, 4 ಸೆಪ್ಟಂಬರ್ 2021 (16:54 IST)
ಟೋಕಿಯೋ: ಈ ಬಾರಿಯ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಪ್ರದರ್ಶನ ಅಮೋಘವಾಗಿದೆ. ಇಂದು ಭಾರತ ಮತ್ತೆ ಎರಡು ಚಿನ್ನ ಗೆದ್ದುಕೊಂಡಿರುವುದು ವಿಶೇಷ.


ಬ್ಯಾಡ್ಮಿಂಟನ್ ವಿಭಾಗದಲ್ಲಿ ಚಿನ್ನ ಗೆದ್ದ ಪ್ರಮೋದ್ ಭಗತ್ ಈ ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಎಂಬ ಐತಿಹಾಸಿಕ ಸಾಧನೆ ಮಾಡಿದ್ದಾರೆ.  ಈ ವಿಭಾಗದಲ್ಲಿ ಕಂಚಿನ ಪದಕವನ್ನು ಮನೋಜ್ ಸರ್ಕಾರ್ ಗೆದ್ದುಕೊಂಡಿದ್ದಾರೆ.

ಇಂದು ಎರಡು ಚಿನ್ನ ಗೆಲ್ಲುವುದರೊಂದಿಗೆ ಭಾರತ ಪದಕ ಪಟ್ಟಿಯಲ್ಲಿ 17 ಪದಕಗಳೊಂದಿಗೆ 25 ನೇ ಸ್ಥಾನಕ್ಕೇರಿತು. ಇದಕ್ಕೂ ಮೊದಲು ಇಂದು ಶೂಟಿಂಗ್ ನಲ್ಲಿ ಮನೀಶ್ ನರಾವಲ್ ಚಿನ್ನ ಗೆದ್ದಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments