ಇಂದಿನಿಂದ ಪ್ರೊ ಕಬಡ್ಡಿ ಲೀಗ್: ಬೆಂಗಳೂರಿಗೆ ಬಲ ತುಂಬಿದ ಕಿಚ್ಚ ಸುದೀಪ್

Webdunia
ಬುಧವಾರ, 22 ಡಿಸೆಂಬರ್ 2021 (09:30 IST)
ಬೆಂಗಳೂರು: ಪ್ರೊ ಕಬಡ್ಡಿ ಲೀಗ್ ನ 8 ನೇ ಆವೃತ್ತಿ ಇಂದಿನಿಂದ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಕಳೆದ ವರ್ಷ ಕೊರೋನಾ ಕಾರಣದಿಂದ ಪ್ರೊ ಕಬಡ್ಡಿ ನಡೆದಿರಲಿಲ್ಲ.

ಈ ಬಾರಿ ಸಂಪೂರ್ಣ ಜೈವ ಸುರಕ್ಷಾ ವಲಯದಲ್ಲಿ, ವೈಟ್ ಫೀಲ್ಡ್ ನ ಗ್ರ್ಯಾಂಡ್ ಶರಟಾನ್ ಹೋಟೆಲ್ ನಲ್ಲಿ ಎಲ್ಲಾ ಪಂದ್ಯಗಳು ನಡೆಯುತ್ತಿವೆ. ಪ್ರತೀ ದಿನ ತಲಾ ಮೂರು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಇಂದು ಬೆಂಗಳೂರು ಬುಲ್ಸ್-ಯು ಮುಂಬಾ ತಂಡವನ್ನು ಎದುರಿಸಲಿದೆ.

ಕೂಟದಲ್ಲಿ ಒಟ್ಟು 12 ತಂಡಗಳು ಭಾಗಿಯಾಗುತ್ತಿದ್ದು, ಜನವರಿ 22 ರವರೆಗೂ ಪಂದ್ಯಗಳು ನಡೆಯಲಿವೆ. ಪವನ್ ಕುಮಾರ್ ಸೆಹ್ರಾವತ್ ನಾಯಕತ್ವದ ಬೆಂಗಳೂರು ಬುಲ್ಸ್ ತಂಡಕ್ಕೆ ಕಿಚ್ಚ ಸುದೀಪ್ ಚಿಯರ್ ಮಾಡಿದ್ದಾರೆ. ಈ ಬಾರಿಯ ಕೂಟದಲ್ಲಿ ಬೆಂಗಳೂರು ಗೆಲ್ಲುವ ಫೇವರಿಟ್ ತಂಡವಾಗಿದೆ. ಎಲ್ಲಾ ಪಂದ್ಯಗಳನ್ನು ರಾತ್ರಿ 7.30 ಕ್ಕೆ ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS T20: ಟೀಂ ಇಂಡಿಯಾಕ್ಕೆ ಇಂದಿನಿಂದ ಆಸ್ಟ್ರೇಲಿಯಾ ಟಿ20 ಪರೀಕ್ಷೆ

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments