Webdunia - Bharat's app for daily news and videos

Install App

ಬಿಜೆಪಿ ಸೇರುವ ವದಂತಿಯನ್ನು ತಳ್ಳಿ ಹಾಕಿದ ಪಿ.ಟಿ. ಉಷಾ

Webdunia
ಶುಕ್ರವಾರ, 2 ಸೆಪ್ಟಂಬರ್ 2016 (18:19 IST)
ಸೆಪ್ಟೆಂಬರ್ ತಿಂಗಳಲ್ಲಿ ಕೇರಳದ ಕೋಚಿಕ್ಕೋಡ್‌ನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಣಿ ಸಭೆಯ ಸಂಘಟನಾ ಸಮಿತಿ ಅಧ್ಯಕ್ಷರಾಗಿ ಮಾಜಿ ಕ್ರೀಡಾಪಟು ಪಿ.ಟಿ. ಉಷಾ ಆಯ್ಕೆಯಾಗಿದ್ದಾರೆ. ಈ ಬೆಳವಣಿಗೆ ಕೇರಳಾ ಮತ್ತು ಕ್ರೀಡಾವಲಯದಲ್ಲಿ ಉಷಾ ಅವರು ರಾಜಕೀಯವನ್ನು ಸೇರುತ್ತಾರಾ ಎಂಬ ಪ್ರಶ್ನೆಯನ್ನು ಹುಟ್ಟಿ ಹಾಕಿತ್ತು. ಆದರೆ ಈ ಊಹಾಪೋಹಗಳನ್ನು ಉಷಾ ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ. 

ನನ್ನನ್ನು ಸಂಘಟನಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರಷ್ಟೇ. ಅದರರ್ಥ ನಾನು ರಾಜಕೀಯ ಪ್ರವೇಶಿಸುತ್ತೇನೆ ಎಂದಲ್ಲ. ನನಗೆ ಯಾವುದೇ ರೀತಿಯ ರಾಜಕೀಯ ಹಸಿವೆ ಇಲ್ಲ ಎಂದು ಅವರು  ಹೇಳಿದ್ದಾರೆ.
 
ಬಿಜೆಪಿ ನಾಯಕತ್ವ ಸಂಘಟನಾ ಅಧ್ಯಕ್ಷರಾಗಲು ನನ್ನ ಒಪ್ಪಿಗೆಯನ್ನು ಕೇಳಿತು. ಪ್ರಧಾನಿ ಮೋದಿ ಅವರು ಈ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ ಎಂದು ತಿಳಿದ ಮೇಲೆ ನಾನದಕ್ಕೆ ಒಪ್ಪಿಕೊಂಡೆ. ಇದಕ್ಕೆ ರಾಜಕೀಯ ಬಣ್ಣ ಬಳಿಯಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. 
 
ಉಷಾ 2002ರಿಂದ ಉಷಾ ಕ್ರೀಡಾಪಟುಗಳ ಶಾಲೆಯನ್ನು ನಡೆಸುತ್ತಿದ್ದಾರೆ. 
 
ರಾಷ್ಟ್ರೀಯ ಕಾರ್ಯಕಾರಣಿ ಸಭೆ ಸೆಪ್ಟೆಂಬರ್ 23 ರಿಂದ 25ರವರೆಗೆ ಕೋಝಿಕ್ಕೋಡ್‌ನಲ್ಲಿ  ನಡೆಯಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಆಕಾಶ್‌ ದೀಪ್‌ ಬೆಂಕಿ ದಾಳಿಗೆ ಇಂಗ್ಲೆಂಡ್ ತತ್ತರ: ಶುಭಮನ್‌ ಗಿಲ್‌ ಬಗಳಕ್ಕೆ ದಾಖಲೆಯ 336 ರನ್‌ಗಳ ಭರ್ಜರಿ ಜಯ

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಮುಂದಿನ ಸುದ್ದಿ
Show comments