Webdunia - Bharat's app for daily news and videos

Install App

ಕಾಮನ್ ವೆಲ್ತ್ ಗೇಮ್ಸ್ ಗೆ ಚಾಲನೆ: ಭಾರತ ತಂಡ ಮುನ್ನಡೆಸಿದ ಪಿ.ವಿ. ಸಿಂಧು, ಮನ್ ಪ್ರೀತ್ ಸಿಂಗ್

Webdunia
ಶುಕ್ರವಾರ, 29 ಜುಲೈ 2022 (08:20 IST)
ಬರ್ಮಿಂಗ್ ಹ್ಯಾಮ್: 2022 ನೇ ಕಾಮನ್ ವೆಲ್ತ್ ಗೇಮ್ಸ್ ಗೆ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂದು ಮತ್ತು ಹಾಕಿ ತಂಡದ ನಾಯಕ ಮನ್ ಪ್ರೀತ್ ಸಿಂಗ್ ಭಾರತ ತಂಡದ ನೇತೃತ್ವ ವಹಿಸಿದರು.

ವರ್ಣರಂಜಿತ ಕಾರ್ಯಕ್ರಮಕ್ಕೆ ಇಂಗ್ಲೆಂಡ್ ರಾಜಕುಮಾರ ಚಾರ್ಲ್ಸ್ ಚಾಲನೆ ನೀಡಿದರು. ಪಥಸಂಚಲನ ವೇಳೆ ಭಾರತ ತಂಡದ ನೇತೃತ್ವವನ್ನು ಪಿ.ವಿ. ಸಿಂಧು ಮತ್ತು ಮನ್ ಪ್ರೀತ್ ವಹಿಸಿಕೊಂಡರು.

ಪ್ರತೀ ದೇಶದ ಧ್ವಜಾಧಾರಿಯಾಗಿ ಓರ್ವ ಪುರುಷ ಮತ್ತು ಮಹಿಳಾ ಆಟಗಾರರಿಬೇಕು ಎಂದು ಸಂಘಟಕರು ಕೊನೆಯ  ಕ್ಷಣದಲ್ಲಿ ಸೂಚನೆ ನೀಡಿದರು. ಹೀಗಾಗಿ ಸಿಂಧು ಜೊತೆಗೆ ಮನ್ ಪ್ರೀತ್ ಸಿಂಗ್ ಕೂಡಾ ಸಾಥ್ ನೀಡಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

ಮುಂದಿನ ಸುದ್ದಿ
Show comments