Webdunia - Bharat's app for daily news and videos

Install App

ಸ್ಯಾಮ್ ಗ್ರಾಥ್‌ರನ್ನು ಸೋಲಿಸಿ ಫ್ರೆಂಚ್ ಓಪನ್ 2ನೇ ಸುತ್ತು ಪ್ರವೇಶಿಸಿದ ರಫಾಲ್ ನಡಾಲ್

Webdunia
ಮಂಗಳವಾರ, 24 ಮೇ 2016 (20:30 IST)
9 ಬಾರಿಯ ಚಾಂಪಿಯನ್ ರಾಫೆಲ್ ನಡಾಲ್ ಆಸ್ಟ್ರೇಲಿಯಾದ ಸಾಮ್ ಗ್ರಾಥ್ ಅವರನ್ನು 6-1, 6-1 ಮತ್ತು 6-1 ಸೆಟ್‌ಗಳಿಂದ ಸೋಲಿಸುವ ಮೂಲಕ ಫ್ರೆಂಚ್ ಓಪನ್ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.

ನಾಲ್ಕನೇ ಸೀಡ್ ನಡಾಲ್ ಪ್ಯಾರಿಸ್‌ನಲ್ಲಿ 71 ಜಯಗಳು ಮತ್ತು 2 ಸೋಲುಗಳೊಂದಿಗೆ ಒಟ್ಟಾರೆ ದಾಖಲೆಯನ್ನು ನಿರ್ಮಿಸಿದ್ದಾರೆ.
ದೊಡ್ಡ ಸರ್ವ್ ಮಾಡುತ್ತಿದ್ದ ಗ್ರಾಥ್ ಅವರನ್ನು ಕೇವಲ 80 ನಿಮಿಷಗಳಲ್ಲಿ ಸೋಲಿಸಿದ ಸ್ಪೇನ್ ಆಟಗಾರ ಈ ಪ್ರಕ್ರಿಯೆಯಲ್ಲಿ ಕೇವಲ 2 ತಪ್ಪುಗಳನ್ನು ಮಾತ್ರ ಎಸಗಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಮುಂದಿನ ಪಂದ್ಯದಲ್ಲಿ ಅವರು ಅರ್ಜೆಂಟಿನಾದ ಫಾಕುಂಡೊ ಬಾಗ್ನಿಸ್ ಅಥವಾ ಫ್ರೆಂಚ್ ಕ್ವಾಲಿಫೈಯರ್ ಕೆನ್ನಿ ಡಿ ಸ್ಕೇಪೆರ್ ಅವರನ್ನು ಎದುರಿಸಲಿದ್ದಾರೆ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಡೆಲ್ಲಿ ಕ್ಯಾಪಿಟಲ್ಸ್‌ಗೆ ತವರಿನಲ್ಲಿ ಮತ್ತೆ ಮುಖಭಂಗ: ಕೋಲ್ಕತ್ತ ತಂಡಕ್ಕೆ ರೋಚಕ ಜಯ

Vaibhav SuryaVamshi:ಶತಕ ಸಿಡಿಸಿದ ವೈಭವ್ ಸೂರ್ಯವಂಶಿಗೆ ಬಿಹಾರ ಸರ್ಕಾರದಿಂದ ಬಹುಮಾನ ಘೋಷಣೆ

ಐಪಿಎಲ್‌ಗಾಗಿ ತನ್ನ ನೆಚ್ಚಿನ ಮಾಂಸಾಹಾರ, ಜಂಕ್‌ಫುಟ್‌ಗೆ ಗುಡ್‌ಬೈ ಹೇಳಿದ್ದ ವೈಭವ್‌ ಸೂರ್ಯವಂಶಿ

Virat Kohli video: ಸದ್ಯ ನೀವು ಔಟಾಗಿದ್ದೇ ಒಳ್ಳೇದಾಯ್ತು.. ಕಾಂತಾರ ಸೆಲೆಬ್ರೇಷನ್ ಮಾಡಿದ್ದ ಕೊಹ್ಲಿಗೆ ಕೆಎಲ್ ರಾಹುಲ್ ಹೇಳಿದ್ದೇನು ಬಹಿರಂಗ

Rahul Dravid: ಐಪಿಎಲ್ ನ ಅತೀ ವೇಗದ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ: ವೀಲ್ ಚೇರ್ ನಿಂದ ಎದ್ದೇಬಿಟ್ಟ ದ್ರಾವಿಡ್

ಮುಂದಿನ ಸುದ್ದಿ
Show comments