Publish Date: Sun, 14 Jan 2018 (07:12 IST)
Updated Date: Sun, 14 Jan 2018 (07:19 IST)
ಮೆಲ್ಬರ್ನ್: ಭಾರತದ ಟೆನಿಸ್ ಆಟಗಾರ ರಾಮ್‌ಕುಮಾರ್ ರಾಮನಾಥನ್ ಅವರು ಶನಿವಾರ ನಡೆದ ಆಸ್ಟ್ರೇಲಿಯಾ ಓಪನ್ ಅರ್ಹತಾ ಟೂರ್ನಿಯಲ್ಲಿ ಮೂರನೇ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.
ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನ ಪಂದ್ಯದಲ್ಲಿ ರಾಮ್‌ಕುಮಾರ್ ಅವರು ಫ್ರಾನ್ಸ್‌ನ ಗ್ಲೆಬ್ ಸ್ಕರೊವ್ ಅವರನ್ನು 6–4, 7–6ರಲ್ಲಿ ನೇರ ಸೆಟ್‌ಗಳಿಂದ ಮಣಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ