Webdunia - Bharat's app for daily news and videos

Install App

ಮಹಿಳಾ ಶೂಟಿಂಗ್: ಅಪೂರ್ವಿ, ಅಯೋನಿಕಾ ಫೈನಲ್‌ ಅರ್ಹತೆಗೆ ವಿಫಲ

Webdunia
ಶನಿವಾರ, 6 ಆಗಸ್ಟ್ 2016 (18:35 IST)
ಭಾರತ 2012ರ ಲಂಡನ್ ಕ್ರೀಡಾಕೂಟದಲ್ಲಿ 2 ಪದಕಗಳನ್ನು ಗೆದ್ದಿತ್ತು. ಆದರೆ ರಿಯೋದಲ್ಲಿ ಕಳಪೆಯಾಗಿ ಆರಂಭಿಸಿದ ಭಾರತದ ಅಪೂರ್ವಿ ಚಾಂದೇಲಾ ಮತ್ತು ಅಲೋನಿಕಾ ಪಾಲ್ ಮಹಿಳೆಯರ 10 ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಫೈನಲ್‌ಗೆ ಅರ್ಹತೆ ಪಡೆಯಲು ವಿಫಲರಾಗಿದ್ದಾರೆ.

ಅಪೂರ್ವಿ  34ನೇ ಸ್ಥಾನದೊಂದಿಗೆ 411.7 ಪಾಯಿಂಟ್ ಸ್ಕೋರ್ ಮಾಡಿದರು. ಕಾಮನ್‌ವೆಲ್ತ್ ಬೆಳ್ಳಿ ಪದಕ ವಿಜೇತೆ ಅಯೋನಿಕಾ ಪಾಲ್ 43ನೇ ಸ್ಥಾನ ಪಡೆದು 407 ಸ್ಕೋರ್ ಮಾಡಿದ್ದಾರೆ. ಪ್ರತಿಯೊಬ್ಬ ಸ್ಪರ್ಧಿಗೆ ನಾಲ್ಕು ಸೀರಿಸ್‌ಗಳಲ್ಲಿ  40 ಶಾಟ್‌ಗಳನ್ನು ಹೊಡೆಯಲು ಅವಕಾಶ ನೀಡಲಾಗಿತ್ತು.

ಆದರೂ ಪುರುಷರ ವಿಭಾಗದ ಶೂಟಿಂಗ್ ಸ್ಪರ್ಧೆಯಲ್ಲಿ ಜೀತು ರಾಯ್ ಮತ್ತು ಗುರುಪ್ರೀತ್ ಸಿಂಗ್ ಪದಕ ಗೆಲ್ಲುವ ಆಶಾಭಾವನೆ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

IND vs ENG: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೋಚ್ ಆಗಲು ಗೌತಮ್ ಗಂಭೀರ್ ಲಾಯಕ್ಕೇ ಅಲ್ಲ

ರಿಷಭ್ ಪಂತ್ ಶತಕ ಸಿಡಿಸಿದರೆ ಫ್ಲಿಪ್ ಮಾಡುವುದರ ಹಿಂದಿದೆ ರೋಚಕ ಕಹಾನಿ

ಮುಂದಿನ ಸುದ್ದಿ
Show comments