Webdunia - Bharat's app for daily news and videos

Install App

ರಿಯೊ ಒಲಿಂಪಿಕ್ಸ್: ಚಿನ್ನದ ಪದಕ ಗೆದ್ದ ಮೊದಲ ತಟಸ್ಥ ಕುವೈಟಿ ಅಥ್ಲೀಟ್

Webdunia
ಗುರುವಾರ, 11 ಆಗಸ್ಟ್ 2016 (16:02 IST)
ಸ್ವತಂತ್ರ ಅಥ್ಲೀಟ್‌ ಆಗಿ ಸ್ಪರ್ಧಿಸಿದ್ದ ಕುವೈಟ್‌ನ ಫೆಹೈದ್ ಅಲ್ ದೀಹಾನಿ ಪುರುಷರ ಡಬಲ್ ಟ್ರಾಪ್ ಈವೆಂಟ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಇಟಲಿಯ ಮಾರ್ಕೊ ಇನ್ನೊಸೆಂಟಿ ಬೆಳ್ಳಿಪದಕ ಮತ್ತು ಬ್ರಿಟಿಷ್ ಶೂಟರ್ ಸ್ಟೀವನ್ ಸ್ಕಾಟ್ ಕಂಚಿನ ಪದಕ ಗೆದ್ದಿದ್ದಾರೆ. 
 
 
ಸಿಡ್ನಿ ಮತ್ತು ಲಂಡನ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಅಲ್-ದೀಹಾನಿ ತಟಸ್ಥ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕುವೈಟ್ ದೇಶವು ಕ್ರೀಡೆಯಲ್ಲಿ ಹಸ್ತಕ್ಷೇಪ ಮಾಡಿದ್ದರಿಂದಾಗ ಐಒಎಯಿಂದ ಅಮಾನತಾಗಿದ್ದ ಹಿನ್ನೆಲೆಯಲ್ಲಿ ಅಲ್ ದೀಹಾನಿ ತಟಸ್ಥ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಸೇನಾಧಿಕಾರಿಯಾದ ಅಲ್ ದಿಬಾನಿ ಸ್ವತಂತ್ರ ಅಥ್ಲೀಟ್ ಆಗಿ ಸ್ಪರ್ಧಿಸುತ್ತಿರುವ 9 ಮಂದಿ ಅಥ್ಲೀಟ್‌ಗಳ ಪೈಕಿ ಒಬ್ಬರಾಗಿದ್ದಾರೆ.
 
 ಫೈನಲ್‌ನಲ್ಲಿ ದೇವರು ನನಗೆ ಗೆಲ್ಲುವ ಆತ್ಮವಿಶ್ವಾಸವನ್ನು ನೀಡಿದ.ನಾನು ಮಿಲಿಟರಿ ವ್ಯಕ್ತಿಯಾಗಿದ್ದು, ಕುವೈತ್ ಧ್ವಜವನ್ನು ಮಾತ್ರ ಒಯ್ಯುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು.  ಕಳೆದ ಶುಕ್ರವಾರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಐಒಸಿ ಧ್ವಜವನ್ನು ಒಯ್ಯುವಂತೆ ಐಒಸಿ ಸೂಚನೆಯನ್ನು ಅವರು  ತಿರಸ್ಕರಿಸಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಐಪಿಎಲ್ 2025 ರ ಹೊಸ ವೇಳಾಪಟ್ಟಿ ವಿವರ

Virat Kohli retirement: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ವಿದಾಯ ಪಂದ್ಯವನ್ನೂ ನೀಡದೇ ಗೇಟ್ ಪಾಸ್

Virat Kohli: ವಿರಾಟ್ ಕೊಹ್ಲಿ ಸ್ಥಾನಕ್ಕೆ ಕ್ಯೂನಲ್ಲಿ ನಿಂತಿರುವ ಟೀಂ ಇಂಡಿಯಾ ಕ್ರಿಕೆಟಿಗರು

Virat Kohli: ಪತಿ ನಿವೃತ್ತಿ ಬಗ್ಗೆ ಹೃದಯಸ್ಪರ್ಶಿ ಪೋಸ್ಟ್ ಹಂಚಿದ ಅನುಷ್ಕಾ ಶರ್ಮಾ

Virat Kohli: ಟೆಸ್ಟ್‌ಗೆ ವಿದಾಯ ಘೋಷಿಸುವ ಕೆಲ ಕ್ಷಣಗಳ ಮುಂಚೆ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದು ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments