ಕುಸ್ತಿಪಟು ರಿತಿಕಾ ಪೋಗಟ್ ಸಾವಿನ ತನಿಖೆಗೆ ಮುಂದಾದ ಪೊಲೀಸರು

Webdunia
ಗುರುವಾರ, 18 ಮಾರ್ಚ್ 2021 (11:28 IST)
ನವದೆಹಲಿ: ಖ್ಯಾತ ಕುಸ್ತಿಪಟು ಪೋಗಟ್ ಕುಟುಂಬದ ರಿತಿಕಾ ಪೋಗಟ್ ಸಾವಿನ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದು, ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

 
ಗೀತಾ ಪೋಗಟ್ ಮತ್ತು ಬಬಿತಾ ಪೋಗಟ್ ಸಹೋದರಿಯಾದ ರಿತಿಕಾ ಮಾರ್ಚ್ 14 ರಂದು ನಡೆದ ಸಬ್ ಜ್ಯೂನಿಯರ್ ಹಂತದ ಫೈನಲ್ ಸೋಲಿನ ಹತಾಶೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು.

ಆದರೆ ಈ ವಿಚಾರದಲ್ಲಿ ಅನುಮಾನಕ್ಕೀಡಾಗುವ ಅಂಶಗಳಿವೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ. ಬುಧವಾರ ರಿತಿಕಾ ನೇಣಿಗೆ ಶರಣಾಗಿದ್ದರು. ಕಳೆದ ಐದು ವರ್ಷಗಳಿಂದ ಕುಸ್ತಿಪಟುವಾಗಿ ತರಬೇತಿ ಪಡೆದುಕೊಳ್ಳುತ್ತಿದ್ದ 17 ವರ್ಷದ ಯುವತಿ ರಿತಿಕಾ ಸಾವಿಗೆ ನಿಖರ ಕಾರಣವೇನೆಂದು ತನಿಖೆಯಿಂದ ತಿಳಿದುಬರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮುಂದಿನ ಸುದ್ದಿ
Show comments