Daily Horoscope
✕

ಕುಸ್ತಿಪಟು ರವಿಕುಮಾರ್ ಕೈಗೆ ಬಲವಾಗಿ ಕಚ್ಚಿದ್ದ ಎದುರಾಳಿ! ಇದು ಅನ್ಯಾಯ ಎಂದ ಸೆಹ್ವಾಗ್

Webdunia
ಗುರುವಾರ, 5 ಆಗಸ್ಟ್ 2021 (10:15 IST)
ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಪುರುಷರ 57 ಕೆ.ಜಿ. ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಸೆಮಿಫೈನಲ್ ನಲ್ಲಿ ಭಾರತದ ರವಿಕುಮಾರ್ ದಹಿಯಾ ಗೆ ಎದುರಾಳಿ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿತ್ತು.


ರವಿಕುಮಾರ್ ಈ ಪಂದ್ಯವನ್ನು ಗೆದ್ದುಕೊಂಡು ಇದೀಗ ಫೈನಲ್ಸ್ ನಲ್ಲಿ ಆಡಲಿದ್ದಾರೆ. ಆದರೆ ಈ ಪಂದ್ಯದ ವೇಳೆ ಎದುರಾಳಿ ಆಟಗಾರ ಕಝಕಿಸ್ತಾನದ ನುರಿಸ್ಲಾಮ್, ರವಿಕುಮಾರ್ ರ ಬಿಗಿ ಹಿಡಿತದಿಂದ ತಪ್ಪಿಸಿಕೊಳ್ಳಲು ಅವರ ಕೈಯ ಮಾಂಸಖಂಡಗಳ ಮೇಲೆ ಬಲವಾಗಿ ಕಚ್ಚಿ ಗಾಯಗೊಳಿಸಿದ್ದಾರೆ.

ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲಿನಿಂದ ಬಲವಾಗಿ ಕಚ್ಚಿ ಗಾಯ ಮಾಡಿದರೂ ಎದುರಾಳಿಯನ್ನು ಬಿಡದೇ ನೆಲಕ್ಕುರುಳಿಸಿದ ರವಿಕುಮಾರ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನೊಂದೆಡೆ ಈ ಫೋಟೋ ಪ್ರಕಟಿಸಿರುವ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಇದು ಮೋಸ ಎಂದು ಜರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments