Webdunia - Bharat's app for daily news and videos

Install App

ದತ್ತು ಬೊಕಾನಲ್‌ಗೆ ರೋಯಿಂಗ್ ಸ್ಪರ್ಧೆಯಲ್ಲಿ 3ನೇ ಸ್ಥಾನ: ಕ್ವಾರ್ಟರ್‌ಫೈನಲ್‌ಗೆ ಪ್ರವೇಶ

Webdunia
ಶನಿವಾರ, 6 ಆಗಸ್ಟ್ 2016 (17:57 IST)
ರಿಯೊ ಡಿ ಜನೈರೊ: ಭಾರತದ ರೋಯರ್ ಪಟು(ದೋಣಿ)  ದತ್ತು ಬಾಬನ್ ಬೊಕಾನಲ್ ಪುರುಷರ ಸಿಂಗಲ್ ರೋಯಿಂಗ್ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ಮೂರನೇ ಸ್ಥಾನ ಗಳಿಸಿ ಕ್ವಾರ್ಟರ್‌ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಸೇನಾಯೋಧ ಬೊಕಾನಲ್ 2000 ಮೀ ರೇಸನ್ನು 7: 21.67 ನಲ್ಲಿ ಮುಟ್ಟಿದರು. ಕ್ಯೂಬಾದ ಏಂಜಲ್ ಫೌರ್ನಿಯರ್ (7:06.89) ಮತ್ತು ಮೆಕ್ಸಿಕೊದ ಜಾನ್ ಕಾರ್ಲೋಸ್ ಕಾಬ್‌ರೆರಾ (7:08.27) ಗುರಿಮುಟ್ಟಿದರು.

ಬೊಕಾನಲ್ ಮೊದಲ 500 ಮೀಟರ್‌ನಲ್ಲಿ ಎರಡನೇ ಸ್ಥಾನದಲ್ಲಿದ್ದರೂ ಮೆಕ್ಸಿಕೋದ ಜಾನ್ ವೇಗವನ್ನು ಹೆಚ್ಚಿಸಿಕೊಂಡು ಹಿಂದಿಕ್ಕಿದರು. ಎರಡನೇ ಸ್ಥಾನ ಪಡೆದ ಕ್ಯಾಬರೆರಾಗಿಂತ 13 ಸೆಕೆಂಡುಗಳು ಹಿಂದುಳಿದರೂ ಎರಡನೇ ಸ್ಥಾನ ಪಡೆದರು.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

IND vs ENG: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೋಚ್ ಆಗಲು ಗೌತಮ್ ಗಂಭೀರ್ ಲಾಯಕ್ಕೇ ಅಲ್ಲ

ರಿಷಭ್ ಪಂತ್ ಶತಕ ಸಿಡಿಸಿದರೆ ಫ್ಲಿಪ್ ಮಾಡುವುದರ ಹಿಂದಿದೆ ರೋಚಕ ಕಹಾನಿ

ಮುಂದಿನ ಸುದ್ದಿ
Show comments