Webdunia - Bharat's app for daily news and videos

Install App

ಉದ್ದೀಪನ ಮದ್ದು ಪಾಸಿಟಿವ್: ಹೈಜಂಪ್ ಚಾಂಪಿಯನ್‌ಗೆ ಶಾಕ್

Webdunia
ಬುಧವಾರ, 25 ಮೇ 2016 (19:16 IST)
ರಷ್ಯ ಹೈಜಂಪ್ ಒಲಿಂಪಿಕ್ ಚಾಂಪಿಯನ್ ಅನ್ನಾ ಚಿಚೆರೋವಾ 2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ  ಉದ್ದೀಪನ ಮದ್ದು ಸೇವನೆ ಪರೀಕ್ಷೆಯಲ್ಲಿ ಪಾಸಿಟೀವ್ ಫಲಿತಾಂಶ ಬಂದಿರುವುದು ತಮಗೆ ತೀವ್ರ ಆಘಾತ ಉಂಟುಮಾಡಿದ್ದು,  ಅದರಿಂದ ಆರೋಪಮುಕ್ತರಾಗುವುದಾಗಿ ಶಪಥ ತೊಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ರಿಯೊ ಒಲಿಂಪಿಕ್ಸ್‌ನಲ್ಲಿ ತಾವು ಭಾಗಿಯಾಗುವ ಕುರಿತು ಅನುಮಾನ ವ್ಯಕ್ತಪಡಿಸಿದರು. 
 
ರಷ್ಯಾ ಒಲಿಂಪಿಕ್ ಸಮಿತಿ ಮಂಗಳವಾರ ಚಿಚೆರೋವಾ ಮತ್ತು ಇನ್ನೂ 9 ಬೀಜಿಂಗ್ ಒಲಿಂಪಿಕ್ ಪದಕ ವಿಜೇತರು ಸೇರಿದಂತೆ 14 ಮಂದಿ ಅಥ್ಲೀಟ್‌ಗಳ ಮಾದರಿಗಳ ಹೊಸ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ಬಂದಿದೆ.'' ಇದು ತಮಗೆ ಸಂಪೂರ್ಣ ಆಘಾತಕಾರಿಯಾಗಿದೆ. ಇದು ಹೇಗಾಯಿತೆಂದು ತಮಗೆ ಗೊತ್ತಿಲ್ಲ'' ಎಂದು ಹೇಳಿದ ಚಿಚೆರೋವಾ ರಷ್ಯಾ ತಂಡಕ್ಕೆ ಪ್ರವೇಶ ಕಲ್ಪಿಸಿದರೆ ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಆಶಯ ಹೊಂದಿದ್ದಾರೆ. 
 
ಚಿಚೆರೋವಾ  ಹಾಲಿ ಒಲಿಂಪಿಕ್ ಹೈಜಂಪ್ ಚಾಂಪಿಯನ್ ಆಗಿದ್ದು, 2012ಲ್ಲಿ ಲಂಡನ್‌ನಲ್ಲಿ ಚಿನ್ನದ ಪದಕ ವಿಜೇತರಾಗಿದ್ದರು. ಬೀಜಿಂಗ್‌ನಲ್ಲಿ ಕಂಚಿನ ಪದಕವನ್ನುಅವರು ಗೆದ್ದಿದ್ದರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments