Webdunia - Bharat's app for daily news and videos

Install App

ಸೈನಾ ನೆಹ್ವಾಲ್ ಈಗ ಡಾಕ್ಟರ್!!

Webdunia
ಮಂಗಳವಾರ, 18 ಅಕ್ಟೋಬರ್ 2016 (09:14 IST)
ಬಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಈಗ ಡಾಕ್ಟರ್ ಸೈನಾ ನೆಹ್ವಾಲ್!. ಹಾಗಂತ ಯಾವಾಗ ಎಂಬಿಬಿಎಸ್ ಓದಿದ್ರು ಅಂತ ತಲೆಕೆಡಿಸಿಕೊಳ್ಳಬೇಡಿ.

ಚೆನ್ನೈನ ಎಸ್ಆರ್ ಎಂ ವಿಶ್ವವಿದ್ಯಾಲಯ ಸೈನಾಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಹೀಗಾಗಿ ಅವರು ಇನ್ನು ಮುಂದೆ ಡಾಕ್ಟರ್ ಸೈನಾ ಎಂದು ಕರೆಯಿಸಿಕೊಳ್ಳಲಿದ್ದಾರೆ.

ಅಂದ ಹಾಗೆ ಚಿಕ್ಕ ವಯಸ್ಸಿನಲ್ಲಿ ಸೈನಾ ಡಾಕ್ಟರ್ ಆಗಬೇಕೆಂದು ಅವರ ತಂದೆಗೆ ಆಸೆಯಿತ್ತಂತೆ. ಅಂತೂ ಈ ಮೂಲಕವಾದರೂ ಅವರ ಡಾಕ್ಟರ್ ಕನಸು ನನಸು ಮಾಡಿದೆನೆಂದು ಖುಷಿ ಸೈನಾಗೆ.

ಈಗಷ್ಟೇ ಗಾಯದಿಂದ ಚೇತರಿಸಿಕೊಂಡು ಅಭ್ಯಾಸಕ್ಕೆ ತೊಡಗಿಸಿಕೊಳ್ಳುತ್ತಿರುವ ಸೈನಾಗೆ ಡಾಕ್ಟರೇಟ್ ಸಿಕ್ಕಿದ್ದಕ್ಕೆ ಸಾಮಾಜಿಕ ಜಾಲ ತಾಣಗಳಲ್ಲಿಅಭಿನಂದನೆಯ ಮಹಾಪೂರವೇ ಹರಿದುಬರುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಭಾರತದ ವಿರುದ್ಧ ಕಣಕ್ಕಿಳಿಯಲಿರುವ 11 ಆಟಗಾರರ ಪಟ್ಟಿ ಪ್ರಕಟಿಸಿದ ಇಂಗ್ಲೆಂಡ್

ತುಳುನಾಡಿನ ಅಳಿಯ ಸೂರ್ಯಕುಮಾರ್‌ಗೆ ಹರ್ನಿಯಾ ನೋವು: ಚಿಕಿತ್ಸೆಗೆ ಇಂಗ್ಲೆಂಡ್‌ನತ್ತ ಸ್ಟಾರ್‌ ಕ್ರಿಕೆಟಿಗ

ಸೂರ್ಯಕುಮಾರ್ ಯಾದವ್ ಗೆ ಕಾಡುತ್ತಿದೆ ಈ ಆರೋಗ್ಯ ಸಮಸ್ಯೆ: ಕೆಲವು ದಿನ ಕ್ರಿಕೆಟ್ ನಿಂದ ದೂರ

IND vs ENG: ಲೀಡ್ಸ್ ಪಿಚ್ ನಲ್ಲಿ ಮೊದಲ ದಿನ ಇಷ್ಟು ರನ್ ಬಂದರೂ ಸಾಕು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ಮುಂದಿನ ಸುದ್ದಿ
Show comments