Webdunia - Bharat's app for daily news and videos

Install App

ಇಂಡೋನೇಷ್ಯಾ ಓಪನ್: ಕ್ವಾರ್ಟರ್‌ಪೈನಲ್‌ನಲ್ಲಿ ಸೈನಾಗೆ ಸೋಲು

Webdunia
ಶುಕ್ರವಾರ, 3 ಜೂನ್ 2016 (18:46 IST)
ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಕ್ವಾರ್ಟರ್‌‌ಫೈನಲ್ ಪಂದ್ಯದಲ್ಲಿ ಸೋಲನುಭವಿಸಿದ್ದರಿಂದ ಪಂದ್ಯಾವಳಿಯಲ್ಲಿ ಭಾರತದ ಸವಾಲ್ ಅಂತ್ಯಗೊಂಡಂತಾಗಿದೆ.
 
ಎಂಟನೇ ಶ್ರೇಯಾಂಕಿತ ಸೈನಾ, ತಮ್ಮ ಸ್ಪೇನ್ ಎದುರಾಳಿ ಕರೋಲಿನಾ ಮರಿನ್ ವಿರುದ್ಧ ಕೇವಲ 67 ನಿಮಿಷಗಳ ಪಂದ್ಯದಲ್ಲಿ 22-24 11-21 ಸೆಟ್‌ಗಳ ಅಂತರದಿಂದ ಸೋಲನುಭವಿಸಿದರು 
 
ಪಂದ್ಯಾವಳಿಯಲ್ಲಿ ಸೈನಾಗೆ ಸರಿಯಾದ ಪೈಪೋಟಿ ನೀಡುವಂತಹ ಕ್ರೀಡಾಪಟುಗಳು ಇಲ್ಲವಾಗಿದ್ದರಿಂದ ಉತ್ತಮ ಪ್ರದರ್ಶನ ನೀಡುತ್ತಾ ಕ್ವಾರ್ಟರ್‌ಫೈನಲ್‌ ತಲುಪಿದ್ದರು. ಆದರೆ, ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಸೋತು ನಿರ್ಗಮಿಸಿದರು.
 
ಸೈನಾ ನೆಹ್ವಾಲ್, 2009, 2010 ಮತ್ತು 2012 ರಲ್ಲಿ ಇಂಡೋನೇಷ್ಯಾ ಓಪನ್ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದರು. ಸೈನಾ , ಪ್ರೀಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಸ್ಥಳೀಯ ಆಟಗಾರ್ತಿ ಫಿಟ್‌ರಿಯಾನಿ ಅವರನ್ನು ಸೋಲಿಸಿ  ಕ್ವಾರ್ಟರ್‌ಫೈನಲ್‌ಗೆ ಲಗ್ಗೆಯಿಟ್ಟಿದ್ದರು. 
 
ವಿಶ್ವ ಚಾಂಪಿಯನ್ ಮರಿನ್, ಸೆಮಿಫೈನಲ್ ಪಂದ್ಯದಲ್ಲಿ ಚೀನಾ ನಾಲ್ಕನೇ ಶ್ರೇಯಾಂಕಿತ ಆಟಗಾರ್ತಿ ವಾಂಗ್ ಯಿಹಾನ್ ವಿರುದ್ಧ ಹಣಾಹಣಿ ನಡೆಸಲಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments