Webdunia - Bharat's app for daily news and videos

Install App

ಆ ಒಂದು ಫೋಟೋ ಸೈನಾ ನೆಹ್ವಾಲ್ ಲವ್ ವಿಷಯ ರಟ್ಟು ಮಾಡಿತ್ತು!

Webdunia
ಗುರುವಾರ, 27 ಸೆಪ್ಟಂಬರ್ 2018 (08:46 IST)
ಹೈದರಾಬಾದ್: ದೇಶದ ನಂ.1 ಬ್ಯಾಡ್ಮಿಂಟನ್ ತಾರೆಗಳಾದ ಪಿ ಕಶ್ಯಪ್ ಮತ್ತು ಸೈನಾ ನೆಹ್ವಾಲ್ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿಯನ್ನು ಆಂಗ್ಲ ಮಾಧ್ಯಮವೊಂದು ಬಹಿರಂಗಪಡಿಸಿದೆ.

ಆದರೆ ಇವರಿಬ್ಬರ ಲವ್ ಸ್ಟೋರಿ ಬಗ್ಗೆ ಸೈನಾ ಕೆಲವು ದಿನಗಳ ಹಿಂದೆಯೇ ಸುಳಿವು ಕೊಟ್ಟಿದ್ದರು. ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಸೈನಾ ಪದಕ ಗೆದ್ದಾಗ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಾಕಿದ್ದ ಕ್ಲೋಸ್ ಫೋಟೋ ಅದರ ಜತೆಗೆ ಸೈನಾ ಬರೆದುಕೊಂಡಿದ್ದ ಪದಗಳು ಅವರಿಬ್ಬರ ನಡುವಿನ ಪ್ರೀತಿ ಬಹಿರಂಗಪಡಿಸಿತ್ತು.

ಕಶ್ಯಪ್ ಜತೆಗಿದ್ದ ಫೋಟೋ ಹಾಕಿದ್ದ ಸೈನಾ ‘ಇವನು ಯಾವತ್ತೂ ನನಗೆ ಸ್ಪೂರ್ತಿ ಮತ್ತು ಬೆಂಬಲವಾಗಿರುತ್ತಾನೆ. ಈ ಬಾರಿ ಕಾಮನ್ ವೆಲ್ತ್ ನಲ್ಲಿ ನಿನ್ನನ್ನು ಮಿಸ್ ಮಾಡಿಕೊಂಡೆ ಕಶ್ಯಪ್’ ಎಂದು ಬರೆದುಕೊಂಡಿದ್ದರು. ಅವರಿಬ್ಬರು ನೀಡಿದ ಪೋಸ್ ಮತ್ತು ಸೈನಾ ಬರೆದುಕೊಂಡ ರೀತಿ ನೋಡಿ ಅಭಿಮಾನಿಗಳು ಇವರಿಬ್ಬರೂ ಲವ್ ಮಾಡುತ್ತಿದ್ದಾರೆಂದು ಗೆಸ್ ಮಾಡಿದ್ದರು. ಅಷ್ಟೇ ಅಲ್ಲದೆ, ಇಬ್ಬರೂ ಹೇಳಿ ಮಾಡಿಸಿದ ಜೋಡಿ ಹಾಗಿದ್ದೀರಿ. ಮದುವೆಯಾಗಿ ಎಂದು ಸಲಹೆ ಕೊಟ್ಟಿದ್ದರು. ಅದೀಗ ನಿಜವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments