Webdunia - Bharat's app for daily news and videos

Install App

ಹಾಂಗ್ ಕಾಂಗ್ ಓಪನ್ ಬ್ಯಾಡ್ಮಿಂಟನ್ ನಲ್ಲಿ ಪಿ.ವಿ. ಸಿಂಧು, ಸೈನಾ ನೆಹ್ವಾಲ್ ಕ್ವಾರ್ಟರ್ ಫೈನಲ್ ಗೆ

Webdunia
ಶುಕ್ರವಾರ, 25 ನವೆಂಬರ್ 2016 (05:42 IST)
ಹಾಂಗ್ ಕಾಂಗ್: ಭಾರತ ಖ್ಯಾತ ಬ್ಯಾಡ್ಮಿಂಟನ್ ತಾರೆಯರಾದ ಪಿ.ವಿ.ಸಿಂಧು ಮತ್ತು ಸೈನಾ ನೆಹ್ವಾಲ್ ಹಾಂಗ್ ಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್ ಫೈನಲ್ ಗೇರಿದ್ದಾರೆ.

 
ಪ್ರಿ ಕ್ವಾರ್ಟರ್ ಫೈನಲ್ ನಲ್ಲಿ ಎರಡು ಪ್ರತ್ಯೇಕ ಪಂದ್ಯಗಳಲ್ಲಿ ಈ ಇಬ್ಬರೂ ಆಟಗಾರರು ಜಯ ಗಳಿಸಿದ್ದಾರೆ.  ಕಳೆದ ವಾರ ಚೀನಾ ಓಪನ್ ಗೆದ್ದಿದ್ದ ಸಿಂಧು ಚೀನಾದ ತೈಪೆ ಹ್ಸು ಯಾ ಚಿಂಗ್ ಅವರನ್ನು 21-10, 21-14 ಅಂತರದಿಂದ ಸೋಲಿಸಿದರು. ಮುಂದಿನ ಪಂದ್ಯದಲ್ಲಿ ಸಿಂಧು ಸಿಂಗಾಪುರದ ಕ್ಸಿಯಾಯು ಲಿಯಾಂಗ್ ಅವರನ್ನು ಎದುರಿಸಲಿದ್ದಾರೆ.

ಅತ್ತ ಗಾಯದಿಂದ ಚೇತರಿಸಿಕೊಂಡು ಎಂದಿನ ಆಟಕ್ಕೆ ಮರಳುತ್ತಿರುವ ಸೈನಾ ನೆಹ್ವಾಲ್ ಜಪಾನ್ ಸಯಾಕ್ ಸ್ಯಾಟೋ ಅವರನ್ನು 21-18, 9-21, 21-16 ಅಂತರದಿಂದ ಮಣಿಸಿದ್ದಾರೆ.  ಕ್ವಾರ್ಟರ್ ಫೈನಲ್ ನಲ್ಲಿ ಸೈನಾ ಹಾಂಗ್ ಕಾಂಗ್ ನ ಚ್ಯುಯೆಂಗ್ ನಾನ್ ಯಿ ಅವರ ಜತೆ ಸೆಣಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

Jay Shah: ಅಪ್ಪ ನಂಗೂ ಒಂದು ಮಿಸೈಲ್ ಕೊಡು ಎಂದು ರಾವಲ್ಪಿಂಡಿಗೆ ಹೊಡೆದ ಜಯ್ ಶಾ

ಮುಂದಿನ ಸುದ್ದಿ
Show comments