Webdunia - Bharat's app for daily news and videos

Install App

ಡಿಸೆಂಬರ್‌ನಲ್ಲಿ ಕಣಕ್ಕೆ ಧುಮುಕುವ ವಿಶ್ವಾಸದಲ್ಲಿ ಸೈನಾ ನೆಹ್ವಾಲ್

Webdunia
ಶುಕ್ರವಾರ, 9 ಸೆಪ್ಟಂಬರ್ 2016 (11:37 IST)
ಭಾರತದ ಪ್ರಥಮ ಶ್ರೇಯಾಂಕಿತ ಬ್ಯಾಡ್‌ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮೊಣಕಾಲು ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದು ಈ ವರ್ಷದಾಂತ್ಯದಲ್ಲಿ  ಸ್ಪರ್ಧಾಕಣಕ್ಕೆ ಮರಳುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. 

ಹಿಂದೆಂದಿಗಿಂತಲೂ ಪ್ರಬಲವಾಗಿ ನಾನು ಮರಳಲಿದ್ದೇನೆ. ಈ ಹಿಂದಿನ 5-6 ವರ್ಷ ತೋರಿದ ಪ್ರದರ್ಶನಕ್ಕಿಂತ ಮುಂದಿನ 2-3 ವರ್ಷಗಳಲ್ಲಿ ಉತ್ತಮ ಪ್ರದರ್ಶನವನ್ನು ತೋರುವ ಭರವಸೆ ನನಗಿದೆ ಎಂದು ಅವರು ಗುರುವಾರ ಹೇಳಿದ್ದಾರೆ. 
 
ಡಿಸೆಂಬರ್ ವೇಳೆಗೆ ತಾವು ಸಂಪೂರ್ಣವಾಗಿ ಫಿಟ್ ಆಗುವ ಭರವಸೆ ವ್ಯಕ್ತ ಪಡಿಸಿದ ಅವರು ಎಲ್ಲವು ಅಂದುಕೊಂಡಂತೆ ಆದರೆವರ್ಷಾಂತ್ಯದಲ್ಲಿ ನಡೆಯಲಿರುವ ದುಬೈ ವಿಶ್ವ ಸೂಪರ್‌ಸೀರಿಸ್ ಫೈನಲ್ಸ್‌ನಲ್ಲಿ ಪಾಲ್ಗೊಳ್ಳಲು ಉತ್ಸುಕಳಾಗಿದ್ದೇನೆ. 100 ಪ್ರತಿಶತ ಫಿಟ್ ಎನ್ನಿಸಿದ ಮೇಲೆ ಅಷ್ಟೇ ಮಾತ್ರ ನಾನು ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದಿದ್ದಾರೆ ಅವರು.
 
ವಿಶ್ವದ ಮಾಜಿ ನಂಬರ್ 1 ಶ್ರೇಯಾಂಕಿತೆ ಸೈನಾ ಮೊಣಕಾಲು ನೋವಿನಿಂದಾಗಿ  ರಿಯೋ ಓಲಿಂಪಿಕ್ಸ್‌ನಲ್ಲಿ ಹೆಚ್ಚಿನ ಸಾಧನೆ ತೋರಲಾಗದೆ ಮರಳಿದ್ದರು. 
 
ತವರಿಗೆ ಮರಳುತ್ತಿದ್ದಂತೆ ಅವರು ಮುಂಬೈನಲ್ಲಿರುವ ಕೋಕಿಲಾಬೆನ್ ಧೀರುಬಾಯಿ ಅಂಬಾನಿ ಆಸ್ಪತ್ರೆಯಲ್ಲಿ ಬಲ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

ಮುಂದಿನ ಸುದ್ದಿ
Show comments