ಪಿವಿ ಸಿಂಧು, ಜೋಶ್ನಾ ಚಿನ್ನಪ್ಪರನ್ನು ಸಾನಿಯಾ ಮಿರ್ಜಾ ‘ಆಂಟಿ’ ಎಂದಿದ್ದೇಕೆ ಗೊತ್ತಾ?!

Webdunia
ಶುಕ್ರವಾರ, 30 ನವೆಂಬರ್ 2018 (09:13 IST)
ಹೈದರಾಬಾದ್: ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಮತ್ತು ಸ್ಕ್ವಾಶ್ ತಾರೆ ಜೋಶ್ನಾ ಚಿನ್ನಪ್ಪರನ್ನು ಟೆನಿಸ್ ತಾರೆ ಸಾನಿಯಾ ಮಿರ್ಜಾ ‘ಆಂಟಿ’ ಎಂದು ಕಾಲೆಳೆದಿದ್ದಾರೆ. ಇದಕ್ಕೆ ಕಾರಣವೇನು ಗೊತ್ತಾ?


ಈ ಇಬ್ಬರೂ ತಾರೆಯರು ಸಾನಿಯಾ ಮನೆಗೆ ಅವರ ಪುತ್ರ ಇಝಾನ್ ನನ್ನು ನೋಡಲು ಆಗಮಿಸಿದ್ದರು. ಈ ವೇಳೆ ಇಬ್ಬರೊಂದಿಗೆ ಫೋಟೋ ತೆಗೆಸಿಕೊಂಡ ಸಾನಿಯಾ ಅದನ್ನು ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿ ‘ಬೇಬಿ ಇಝಾನ್ ನನ್ನು ನೋಡಲು ಬಂದ ಸಿಂಧು ಆಂಟಿ ಮತ್ತು ಜೋಶ್ನಾ ಚಿನ್ನಪ್ಪ ಆಂಟಿಗೆ ಧನ್ಯವಾದ’ ಎಂದು ತಮಾಷೆಯಾಗಿ ಬರೆದುಕೊಂಡಿದ್ದರು.

ಇದಕ್ಕೆ ಸರಿಯಾಗಿಯೇ ಪ್ರತಿಕ್ರಿಯಿಸಿದ ಸಿಂಧು ‘ವಾವ್.. ತುಂಬಾ ಕ್ಯೂಟ್ ಆಗಿದೆ ಹೆಸರು ಸಾನಿಯಾ ಅಮ್ಮ...! ಇಝಾನ್ ಕೂಡಾ ತುಂಬಾ ಮುದ್ದಾಗಿದ್ದಾನೆ’ ಎಂದು ಕಿಚಾಯಿಸಿದ್ದಾರೆ. ಅಂತೂ ಒಂದೇ ಊರಿನ ಖ್ಯಾತ ಕ್ರೀಡಾಪಟುಗಳು ಈ ರೀತಿ ತಮಾಷೆ ಮಾಡಿಕೊಂಡಿರುವುದನ್ನು ನೋಡಿ ಫಾಲೋವರ್ ಗಳೂ ನಕ್ಕು ಎಂಜಾಯ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments