ಟೀಕೆಗೆ ಬೇಸತ್ತು ಮರೆಯಾಗಿದ್ದ ಸಾನಿಯಾ ಮಿರ್ಜಾ ಸೋಷಿಯಲ್ ಮೀಡಿಯಾಗೆ ಮತ್ತೆ ಕಮ್ ಬ್ಯಾಕ್

Webdunia
ಮಂಗಳವಾರ, 25 ಜೂನ್ 2019 (09:44 IST)
ಲಂಡನ್: ಪಾಕಿಸ್ತಾನ ಕ್ರಿಕೆಟಿಗ ಶೊಯೇಬ್ ಮಲಿಕ್ ರನ್ನು ಮದುವೆಯಾದಾಗಿನಿಂದ ಭಾರತ ಪಾಕಿಸ್ತಾನ ಕ್ರಿಕೆಟ್ ಎಂದರೆ ಟ್ರೋಲ್ ಗೊಳಗಾಗುವ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮೊನ್ನೆಯ ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯದ ನಂತರ ಕೆಲವು ದಿನಗಳ ಕಾಲ ಸೋಷಿಯಲ್ ಮೀಡಿಯಾದಿಂದ ದೂರವಿದ್ದರು.

 

ಪಾಕ್ ಸೋತ ಬಳಿಕ ಟ್ರೋಲ್ ನಿಂದ ಬೇಸತ್ತಿದ್ದ ಸಾನಿಯಾ ಕೆಲವು ದಿನಗಳ ಕಾಲ ಸೋಷಿಯಲ್ ಮೀಡಿಯಾದಿಂದ ದೂರವಿರುವುದಾಗಿ ಹೇಳಿದ್ದರು. ಇದೀಗ ಉಭಯ ತಂಡಗಳೂ ಬೇರೆ ಬೇರೆ ತಂಡಗಳೊಂದಿಗೆ ಆಡಿ ಗೆದ್ದ ಮೇಲೆ ಸಾನಿಯಾ ಸೋಷಿಯಲ್ ಮೀಡಿಯಾಗೆ ಕಮ್ ಬ್ಯಾಕ್ ಮಾಡಿದ್ದಾರೆ.

ಈಗಲೂ ಲಂಡನ್ ನಲ್ಲಿ ಪತಿ ಜತೆಗೆ ಉಳಿದುಕೊಂಡಿರುವ ಸಾನಿಯಾ ತಮ್ಮ ಪುತ್ರನ ಜತೆಗೆ ಲಂಡನ್ ನಲ್ಲಿ ಮೋಜು ಮಾಡುತ್ತಿರುವ ಫೋಟೋಗಳನ್ನು ಪ್ರಕಟಿಸಿದ್ದಾರೆ.  ಆದರೆ ತಪ್ಪಿಯೂ ಶೊಯೇಬ್ ಜತೆಗಿನ ಫೋಟೋ ಪ್ರಕಟಿಸಿಲ್ಲ!

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments