Webdunia - Bharat's app for daily news and videos

Install App

ಪಾಕ್ ಕ್ರಿಕೆಟಿಗ, ಪತಿ ಶೊಯೇಬ್ ಮಲಿಕ್ ಗೆ ಸಾನಿಯಾ ಮಿರ್ಜಾ ರೊಮ್ಯಾಂಟಿಕ್ ಮೆಸೇಜ್

Webdunia
ಶನಿವಾರ, 15 ಸೆಪ್ಟಂಬರ್ 2018 (08:53 IST)
ಹೈದರಾಬಾದ್:  ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಟೆನಿಸ್ ತಾರೆ ಸಾನಿಯಾ ಮಿರ್ಜಾ ತಮ್ಮ ಪತಿ, ಪಾಕ್ ಕ್ರಿಕೆಟಿಗ ಶೊಯೇಬ್ ಮಲಿಕ್ ರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದಾರಂತೆ. ಹಾಗಂತ ಅವರೇ ಸೋಷಿಯಲ್ ಮೀಡಿಯಾದಲ್ಲಿ ರೊಮ್ಯಾಂಟಿಕ್ ಆಗಿ ಬರೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ತವರಿನಲ್ಲಿ ಸೀಮಂತ ಶಾಸ್ತ್ರ ಮಾಡಿದಾಗಲೂ ಪತಿ ಶೊಯೇಬ್ ಇಲ್ಲವೆಂದು ಸಾನಿಯಾ ಬೇಜಾರು ಮಾಡಿಕೊಂಡು ಟ್ವೀಟ್ ಮಾಡಿದ್ದರು. ಇದೀಗ ಮತ್ತೆ ಏಷ್ಯಾ ಕಪ್ ಆಡಲು ಪಾಕಿಸ್ತಾನ ಕ್ರಿಕೆಟ್ ತಂಡದೊಂದಿಗೆ ದುಬೈನಲ್ಲಿರುವ ಶೊಯೇಬ್ ಮಲಿಕ್ ರನ್ನು ಸಾನಿಯಾ ನೆನಪು ಮಾಡಿಕೊಂಡಿದ್ದಾರೆ.

ಪತಿ ಜತೆಗಿನ ಹಳೆಯ ಫೋಟೋವೊಂದನ್ನು ಪ್ರಕಟಿಸಿರುವ ಸಾನಿಯಾ ‘ನಿಮ್ಮನ್ನು ಇಲ್ಲಿ ‘ಇಬ್ಬರು’ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಸ್ವಲ್ಪ ಟೈಮ್ ಮೆಷಿನ್ ಬೇಕಾಗಿದೆ. ಅದೂ ಬೇಗನೇ ಕಳೆದುಹೋಗುವಂತಹದ್ದು! ಬೇಗ ಮರಳಿ ಬನ್ನಿ’ ಎಂದು  ರೊಮ್ಯಾಂಟಿಕ್ ಆಗಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments