ಪಾಕಿಸ್ತಾನ ಟಿವಿ ಜಾಹೀರಾತಿಗೆ ಟೆನಿಸ್ ತಾರೆ ಸಾನಿಯಾ ಮಿರ್ಜಾ ಕಿಡಿ

Webdunia
ಗುರುವಾರ, 13 ಜೂನ್ 2019 (09:41 IST)
ಹೈದರಾಬಾದ್: ಪಾಕ್ ಕ್ರಿಕೆಟಿಗ ಶೊಯೇಬ್ ಮಲಿಕ್ ಪತ್ನಿಯೂ ಆಗಿರುವ ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪಾಕಿಸ್ತಾನ ವಾಹಿನಿಯಲ್ಲಿ ಭಾರತ-ಪಾಕ್ ಕ್ರಿಕೆಟ್ ಹಿನ್ನಲೆಯಲ್ಲಿ ಭಾರತೀಯ ವಾಯುಸೇನಾ ಕಮಾಂಡರ್ ಅಭಿನಂದನ್ ಜೈನ್ ರನ್ನು ಲೇವಡಿ ಮಾಡುವಂತಹ ಜಾಹೀರಾತು ಪ್ರಕಟಿಸಿದ್ದಕ್ಕೆ ಕಿಡಿ ಕಾರಿದ್ದಾರೆ.


ಭಾರತ ಮತ್ತು ಪಾಕ್ ನಡುವೆ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದರೆ ಇಂತಹ ಅನಗತ್ಯ ಜಾಹೀರಾತುಗಳ ಅಗತ್ಯವಿದೆಯೇ? ಇದು ಕೇವಲ ಕ್ರಿಕೆಟ್ ಅಷ್ಟೇ. ಅನಗತ್ಯವಾಗಿ ಇಂತಹ ವಿವಾದಾತ್ಮಕ ಜಾಹೀರಾತುಗಳ ಮೂಲಕ ಮಾರ್ಕೆಟಿಂಗ್ ಮಾಡುವ ಅಗತ್ಯವಿಲ್ಲ ಎಂದು ಸಾನಿಯಾ ಪಾಕ್ ಜಾಹೀರಾತಿಗೆ ಕಿಡಿ ಕಾರಿದ್ದಾರೆ.

ಮೊನ್ನೆಯಷ್ಟೇ ಸಾನಿಯಾ ಪಾಕ್ ತಂಡ ಜಯಗಳಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿ ಟ್ರೋಲ್ ಗೊಳಗಾಗಿದ್ದರು. ಭಾರತ-ಪಾಕ್ ಪಂದ್ಯವಿರುವಾಗಲೆಲ್ಲಾ ಸಾನಿಯಾ ಟ್ರೋಲ್ ಗೊಳಗಾಗುತ್ತಲೇ ಇರುತ್ತಾರೆ. ಇದೀಗ ಪಾಕ್ ಜಾಹೀರಾತನ್ನು ಟೀಕಿಸಿದ್ದಕ್ಕೆ ಭಾರತೀಯ ಪ್ರೇಕ್ಷಕರು ಸಾನಿಯಾರನ್ನು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಮುಂದಿನ ಸುದ್ದಿ
Show comments