Webdunia - Bharat's app for daily news and videos

Install App

ಟೆನಿಸ್ ಗೆ ನಿವೃತ್ತಿ ಘೋಷಿಸಿದ ಸಾನಿಯಾ ಮಿರ್ಜಾ

Webdunia
ಬುಧವಾರ, 19 ಜನವರಿ 2022 (17:34 IST)
ಹೈದರಾಬಾದ್: ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ವೃತ್ತಿಪರ ಟೆನಿಸ್ ಗೆ ನಿವೃತ್ತಿ ಘೋಷಿಸಲು ಮುಂದಾಗಿದ್ದಾರೆ.

ಈ ಸೀಸನ್ ನನ್ನ ಪಾಲಿಗೆ ಕೊನೆಯ ಸೀಸನ್ ಆಗಲಿದೆ ಎಂದು ಸಾನಿಯಾ ಹೇಳಿದ್ದಾರೆ. ಸದ್ಯಕ್ಕೆ ವಾರದಿಂದ ವಾರದ ಗುರಿ ಹಾಕಿಕೊಂಡಿದ್ದೇನೆ. ಆದರೆ ಈ ಸೀಸನ್ ನ್ನೂ ಪೂರ್ತಿಯಾಗಿ ಆಡಲು ಸಾಧ‍್ಯವಾಗುತ್ತದೆ ಎಂದು ಅನಿಸುತ್ತಿಲ್ಲ ಎಂದಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಮಗ, ಗಾಯದ ಸಮಸ್ಯೆಯಿಂದಾಗಿ ಸಾನಿಯಾ ಆಡುವುದೇ ಅಪರೂಪವಾಗಿದೆ. ಅದರಲ್ಲೂ ಅವರ ಆಟದಲ್ಲೂ ಹಿಂದಿನ ಹೊಳಪಿಲ್ಲ. ಹೀಗಾಗಿ ಟೆನಿಸ್ ಆಟಕ್ಕೆ ಮುಕ್ತಾಯ ಹಾಡಲು ನಿರ್ಧರಿಸಿದ್ದಾರೆ. 35 ರ ಹರೆಯದ ಸಾನಿಯಾ ಸಿಂಗಲ್ಸ್ ವಿಭಾಗದಲ್ಲಿ ಅಗ್ರ 30 ರೊಳಗೆ ಸ್ಥಾನ ಪಡೆದ ಮೊದಲ ಭಾರತೀಯ ಆಟಗಾರ್ತಿ. ಅಲ್ಲದೆ ಡಬಲ್ಸ್ ವಿಭಾಗದಲ್ಲಿ 6 ಗ್ರ್ಯಾಂಡ್ ಸ್ಲಾಂ ಗೆದ್ದ ದಾಖಲೆ ಮಾಡಿದ್ದರು. ಭಾರತ ಮಹಿಳಾ ಟೆನಿಸ್ ಗೆ ಹೊಸ ರಂಗು ತಂದ ಆಟಗಾರ್ತಿ ಸಾನಿಯಾ. ಇದೀಗ ಅವರ ನಿವೃತ್ತಿ ಎಷ್ಟೋ ಅಭಿಮಾನಿಗಳಿಗೆ ನಿರಾಸೆ ತರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments