Webdunia - Bharat's app for daily news and videos

Install App

ಪತಿ ಶೊಯೇಬ್ ಜೊತೆಗೆ ಮತ್ತೆ ಸಾನಿಯಾ ವಿಚ್ಛೇದನ ಸುದ್ದಿ ಜೋರು!

Webdunia
ಗುರುವಾರ, 9 ನವೆಂಬರ್ 2023 (10:00 IST)
ಹೈದರಾಬಾದ್: ಪಾಕ್ ಕ್ರಿಕೆಟಿಗ ಶೊಯೇಬ್ ಮಲಿಕ್ ಮತ್ತು ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಜಾ ದಾಂಪತ್ಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಕೆಲವು ಸಮಯದಿಂದ ಹರಿದಾಡುತ್ತಲೇ ಇದೆ. ಇದೀಗ ಮತ್ತೊಮ್ಮೆ ಚಾಲ್ತಿಗೆ ಬಂದಿದೆ.

ಇತ್ತೀಚೆಗೆ ಇನ್ ಸ್ಟಾಗ್ರಾಂ ಪೋಸ್ಟ್ ಒಂದರಲ್ಲಿ ಮಹಿಳೆಯರು ಸೋಲುತ್ತಾರೆ, ಬೀಳುತ್ತಾರೆ ಆದರೆ ಮತ್ತೆ ಎದ್ದು ನಿಲ್ಲುತ್ತಾರೆ. ತಮಗೆ ತಾವೇ ಶಕ್ತಿ ತುಂಬಿಕೊಳ್ಳುತ್ತಾರೆ. ತಮ್ಮ ಮಕ್ಕಳಿಗಾಗಿ ಆಕೆ ಯಾವುದರಿಂದಲೂ ಸೋಲು ಬಾರದಂತೆ ನೋಡಿಕೊಳ್ಳುತ್ತಾಳೆ ಎಂಬರ್ಥದ ಸಾಲುಗಳನ್ನು ಬರೆದುಕೊಂಡಿದ್ದರು. ಈ ಸಾಲುಗಳನ್ನು ಸಾನಿಯಾ ತಮ್ಮ ಒಡಕಿನ ದಾಂಪತ್ಯದ ಬಗ್ಗೆ ಬರೆದಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಇತ್ತೀಚೆಗೆ ಇಬ್ಬರೂ ತಮ್ಮ ಮಗ ಇಝಾನ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಜೊತೆಯಾಗಿ ಭಾಗಿಯಾಗಿದ್ದರು. ಆದರೆ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಪರಸ್ಪರರ ಫೋಟೋ ಹಾಕಿಕೊಂಡಿಲ್ಲ. ಕೆಲವು ಮೂಲಗಳ ಪ್ರಕಾರ ಈಗಾಗಲೇ ದಂಪತಿ ಪರಸ್ಪರ ಬೇರೆಯಾಗಿದ್ದಾರೆ. ಆದರೆ ಮಗನಿಗಾಗಿ ಮಾತ್ರ ಕೆಲವೊಮ್ಮೆ ಒಟ್ಟಿಗೇ ಸಿಗುತ್ತಿದ್ದಾರೆ  ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments