Webdunia - Bharat's app for daily news and videos

Install App

ಜೋಸ್ಟ್ರಾಮ್‌ಗೆ 100 ಮೀ ಬಟರ್‌ಫ್ಲೈ ಈಜಿನಲ್ಲಿ ಚಿನ್ನದ ಪದಕ

Webdunia
ಸೋಮವಾರ, 8 ಆಗಸ್ಟ್ 2016 (20:24 IST)
ಸಾರಾ ಜೋಸ್ಟ್ರಾಮ್ 100 ಮೀ ಬಟರ್‌ಫ್ಲೈ ಈಜು ಸ್ಪರ್ಧೆಯಲ್ಲಿ ತಮ್ಮದೇ ವಿಶ್ವದಾಖಲೆ ಮುರಿದು ಈಜಿನಲ್ಲಿ ಒಲಿಂಪಿಕ್ ಚಿನ್ನದ ಪದಕಕ್ಕೆ ಪಾತ್ರರಾಗಿದ್ದಾರೆ. ಕೆನಡಾದ ಪೆನ್ನಿ ಒಲೆಕ್‌ಸಿಯಾಕ್ ಬೆಳ್ಳಿ ಪದಕವನ್ನು ಗೆದ್ದಿದ್ದರೆ ಅಮೆರಿಕದ ಹಾಲಿ ಚಾಂಪಿಯನ್ ಡಾನಾ ವೋಲ್ಮರ್ ಕಂಚಿನ ಪದಕ ಗೆದ್ದರು.
 
ಈ ಈವೆಂಟ್‌ನಲ್ಲಿ ಮೂರು ಬಾರಿ ವಿಶ್ವ ಚಾಂಪಿಯನ್ನರಾಗದಿದ್ದ ಜೋಸ್ಟ್ರಾಮ್ ತಮ್ಮ 55. 64 ಸೆಕೆಂಡುಗಳ ಹಿಂದಿನ ದಾಖಲೆಯನ್ನು ಮುರಿದು 55. 48 ಸೆಕೆಂಡುಗಳಲ್ಲಿ ಗುರಿ ಮುಟ್ಟಿದರು.

22 ವರ್ಷದ ಸ್ವೀಡನ್ ಈಜುಪಟು ಮೂರನೇ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದು ಇದು ಅವರ ಮೊಟ್ಟಮೊದಲ ಒಲಿಂಪಿಕ್ ಪದಕವಾಗಿದೆ.  ಜೋಸ್ಟ್ರಾಮ್ 50, 100 ಮತ್ತು 200 ಮೀಟರ್ ಫ್ರೀಸ್ಟೈ‌ಲ್‌ನಲ್ಲಿ ಕೂಡ ಭಾಗವಹಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments