Webdunia - Bharat's app for daily news and videos

Install App

ಡಬ್ಲ್ಯುಡಬ್ಲ್ಯುಇನಲ್ಲಿ ಡಿಶುಂ ಡಿಶುಂ ಮಾಡಲಿರುವ ಸುಶೀಲ್ ಕುಮಾರ್!

Webdunia
ಶುಕ್ರವಾರ, 30 ಡಿಸೆಂಬರ್ 2016 (07:24 IST)
ನವದೆಹಲಿ: ಈಗಾಗಲೇ ಭಾರತೀಯ ವಿಜೇಂದರ್ ಸಿಂಗ್ ವೃತ್ತಿಪರ ಬಾಕ್ಸಿಂಗ್ ನಲ್ಲಿ ವಿಶ್ವ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ಇದೀಗ ಕುಸ್ತಿಪಟು ಸುಶೀಲ್ ಕುಮಾರ್ ಸರದಿ. ಅವರಿನ್ನು ಡಬ್ಲ್ಯುಡಬ್ಲ್ಯುಇ ನಲ್ಲಿ ಡಿಶುಂ ಡಿಶುಂ ಮಾಡಲಿದ್ದಾರಂತೆ.

 
2017 ರ ನವಂಬರ್ ತಿಂಗಳಿನಲ್ಲಿ ಅಧಿಕೃತವಾಗಿ ಅವರು  ವಿಶ್ವ ಕುಸ್ತಿ ಎಂಟರ್ ಟೈನ್ ಮೆಂಟ್ ಗೆ ಪದಾರ್ಪಣೆ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ. ಐಪಿಎಲ್ ಮಾದರಿಯಲ್ಲಿ ನಡೆಯುವ ಕುಸ್ತಿ ಕೂಟದಲ್ಲಿ ಭಾಗವಹಿಸಲು ಈ ವರ್ಷಾರಂಭದಲ್ಲೇ ಸುಶೀಲ್ ಗೆ ಕರೆ ಬಂದಿತ್ತಂತೆ.

ಆದರೆ ಅವರು ಒಪ್ಪಿರಲಿಲ್ಲ. ಕುಸ್ತಿ ಕೂಟದ ಪ್ರತಿನಿಧಿಗಳು ಪದೇ ಪದೇ ಕೇಳಿಕೊಂಡಿದ್ದರಿಂದ ಸುಶೀಲ್ ಒತ್ತಾಯಕ್ಕೆ ಮಣಿದು ಭಾಗವಹಿಸಲು ಒಪ್ಪಿದ್ದಾರೆ. ಇದರ ಸಂಬಂಧ ಹಣಕಾಸಿನ ವಿಷಯವಾಗಿ ಎಲ್ಲಾ ಸೆಟ್ಲ್ ಮೆಂಟ್ ಮಾತುಕತೆಗಳು ಮಗಿದಿದೆ ಎಂದು ಸುಶೀಲ್ ಆಪ್ತರು ಹೇಳಿಕೊಂಡಿದ್ದಾರೆ. 33 ವರ್ಷದ ಸುಶೀಲ್ ಕುಮಾರ್ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಭಾರತೀಯ ಕುಸ್ತಿ ಪಟುಗಳ ಪೈಕಿ ಅವರು ಖ್ಯಾತ ನಾಮರು. ಹೀಗಾಗಿ ಡಬ್ಲ್ಯುಡಬ್ಲ್ಯುಇ ಪ್ರತಿನಿಧಿಗಳು ಅವರಿಗೆ ಗಾಳ ಹಾಕಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments