ಈ ಖ್ಯಾತ ಫುಟ್ಬಾಲಿಗನ ವೃತ್ತಿ ಜೀವನಕ್ಕೆ ಹೃದಯವೇ ತೊಡಕಾಯ್ತು

Webdunia
ಶನಿವಾರ, 13 ನವೆಂಬರ್ 2021 (10:15 IST)
ನವದೆಹಲಿ: ಅರ್ಜೆಂಟೀನಾದ ಖ್ಯಾತ ಫುಟ್ಬಾಲಿಗ ಸೆರ್ಗಿಯೊ ಆಗ್ವೆರೊ ಈಗ ತಮ್ಮ ವೃತ್ತಿಜೀವನವನ್ನೇ ಕೊನೆಗಾಣಿಸುವ ಯೋಚನೆಯಲ್ಲಿದ್ದಾರೆ. ಇದಕ್ಕೆ ಕಾರಣ ಅವರ ಹೃದಯ!

ಬಾರ್ಸಿಲೋನಾ ಪರ ಲೀಗ್ ಕೂಟಗಳಲ್ಲಿ ಆಡುವ ಆಗ್ವೆರೊಗೆ ಹೃದಯದ ಸಮಸ್ಯೆಯಿದ್ದು, ಅದು ಇತ್ತೀಚೆಗೆ ಉಲ್ಬಣಿಸಿದೆ. ಇದೀಗ ಅಲಾವೆಸ್ ತಂಡದ ವಿರುದ್ಧ ಆಡುವಾಗ ಸಮಸ್ಯೆ ಕಾಣಿಸಿಕೊಂಡಿತ್ತು. ಇದರಿಂದಾಗಿ ಕೆಲವು ಸಮಯ ಅವರು ಪಂದ್ಯದಿಂದ ಹೊರಗುಳಿದರು.

ಅವರ ಹೃದಯದ ಆರೋಗ್ಯ ಸಮಸ್ಯೆ ತೀವ್ರತರನಾಗಿದ್ದು, ಇದರಿಂದಾಗಿ ಅವರೀಗ ವೃತ್ತಿಜೀವನಕ್ಕೆ ಗುಡ್ ಬೈ ಹೇಳಬೇಕಾದ ಅನಿವಾರ್ಯತೆಯಲ್ಲಿದ್ದಾರೆ ಎನ್ನಲಾಗಿದೆ. ಅರ್ಜೆಂಟೀನಾ ಪರ 101 ಪಂದ್ಯಗಳನ್ನಾಡಿರುವ ಅಗ್ವೆರೊ 41 ಗೋಲು ಭಾರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments