ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಒಲಿಂಪಿಕ್ ವೀರರು

Webdunia
ಭಾನುವಾರ, 15 ಆಗಸ್ಟ್ 2021 (09:05 IST)
ನವದೆಹಲಿ: ಕೆಂಪುಕೋಟೆಯಲ್ಲಿ ಇಂದು 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಿ ಮೋದಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಟೋಕಿಯೋ ಒಲಿಂಪಿಕ್ಸ್ ಪದಕ ವೀರರು ಭಾಗಿಯಾಗಿದ್ದಾರೆ.
Photo Courtesy: Google


ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು, ಜ್ವಾವೆಲಿನ್ ಥ್ರೋ ಸ್ಟಾರ್ ನೀರಜ್ ಚೋಪ್ರಾ, ವೈಟ್ ಲಿಫ್ಟರ್ ಮೀರಾಬಾಯಿ ಚಾನು, ಕುಸ್ತಿಪಟು ರವಿಕುಮಾರ್ ದಹಿಯಾ, ಬಜರಂಗ್ ಪೂನಿಯಾ, ಹಾಕಿ ಆಟಗಾರರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾದರು.

ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಒಲಿಂಪಿಕ್ಸ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಎಲ್ಲಾ ಕ್ರೀಡಾಳುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.  ಇದಕ್ಕೂ ಮೊದಲು ಅಂದರೆ ನಿನ್ನೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಒಲಿಂಪಿಕ್ ಪದಕ ವೀರರನ್ನು ಚಹಾ ಕೂಟಕ್ಕೆ ಆಹ್ವಾನಿಸಿ ಸನ್ಮಾನಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

ಮುಂದಿನ ಸುದ್ದಿ
Show comments