Webdunia - Bharat's app for daily news and videos

Install App

ಟೋಕಿಯೋ ಒಲಿಂಪಿಕ್ಸ್ ಕಣದಲ್ಲಿ ಇಂದು ಭಾರತೀಯರ ಪಂದ್ಯಗಳು

Webdunia
ಬುಧವಾರ, 28 ಜುಲೈ 2021 (09:20 IST)
ಟೋಕಿಯೋ: ಒಲಿಂಪಿಕ್ಸ್ ಕ್ರೀಡಾಕೂಟದ ಇಂದಿನ ದಿನದಲ್ಲಿ ಭಾರತೀಯರಿಗೆ ಬೆಳ್ಳಂ ಬೆಳಿಗ್ಗೆ ಗೆಲುವಿಗಿಂತ ಸೋಲೇ ಹೆಚ್ಚಾಗಿದೆ. ಕೇವಲ ಬ್ಯಾಡ್ಮಿಂಟನ್ ನಲ್ಲಿ ಪಿ.ವಿ. ಸಿಂಧು ಗೆಲುವು ದಾಖಲಿಸಿದ್ದು ಬಿಟ್ಟರೆ ಬೆಳಗಿನ ಅವಧಿಯಲ್ಲಿ ನಡೆದ ಎಲ್ಲಾ ಪಂದ್ಯಗಳಲ್ಲಿ ಸೋಲು ಕಂಡಿದೆ.


ಆದರೆ ಇಂದು ಮಧ್ಯಾಹ್ನ ಭಾರತದ ಭರವಸೆಯ ಆರ್ಚರಿ ತಾರೆ ದೀಪಿಕಾ ಕುಮಾರಿ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಎಲಿಮಿನೇಷನ್ ಸುತ್ತಿನಲ್ಲಿ ಭೂತಾನ್ ನ ಕರ್ಮ ವಿರುದ್ಧ ಸೆಣಸಲಿದ್ದಾರೆ. ಈ ಪಂದ್ಯ ಮಧ‍್ಯಾಹ್ನ 2.14 ಕ್ಕೆ ನಡೆಯಲಿದೆ.

ಬಾಕ್ಸಿಂಗ್ ನಲ್ಲಿ ಮಹಿಳೆಯರ ಮಿಡ್ಲ್ ವೈಟ್ ವಿಭಾಗದಲ್ಲಿ ಭಾರತದ ಪೂಜಾ ರಾಣಿ ಅಲ್ಗೇರಿಯಾದ ಇಚ್ರಾಕ್  ಚಿಯಾಬ್ ವಿರುದ್ಧ ಗುದ್ದಾಡಲಿದ್ದಾರೆ. ಈ ಪಂದ್ಯ ಮಧ್ಯಾಹ್ನ 2.33 ಕ್ಕೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ