Webdunia - Bharat's app for daily news and videos

Install App

ಒಲಿಂಪಿಕ್ಸ್ ಹಬ್ಬಕ್ಕೆ ನಾಳೆಯಿಂದ ಚಾಲನೆ

Webdunia
ಗುರುವಾರ, 22 ಜುಲೈ 2021 (09:05 IST)
ಟೋಕಿಯೋ: ಜಪಾನ್ ನ ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾ ಮಹಾಹಬ್ಬಕ್ಕೆ ನಾಳೆಯಿಂದ ಚಾಲನೆ ಸಿಗಲಿದೆ.


ಈ ಬಾರಿ ಕೊರೋನಾ ಮಹಾಮಾರಿಯಿಂದಾಗಿ ಪ್ರೇಕ್ಷಕರಿಲ್ಲದೇ ಕ್ರೀಡಾ ಕೂಟ ನಡೆಯಲಿದೆ. ಹಾಗಿದ್ದರೂ ಒಲಿಂಪಿಕ್ಸ್ ಗ್ರಾಮದಲ್ಲಿ ಕ್ರೀಡಾ ಮಹಾಹಬ್ಬದ ಉದ್ಘಾಟನಾ ಸಮಾರಂಭ ಎಂದಿನಂತೆ ನಡೆಯಲಿದೆ.

ಆದರೆ ಮರುದಿನವೇ ಸ್ಪರ್ಧೆಯಿರುವ ಕ್ರೀಡಾಳುಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ. ಭಾರತದ ಪರ ಧ್ವಜಧಾರಿಯಾಗಿ ಹಾಕಿ ನಾಯಕ ಮನ್ ಪ್ರೀತ್ ಸಿಂಗ್ ಮುನ್ನಡೆಸಲಿದ್ದಾರೆ. ಭಾರತದಿಂದ ಉದ್ಘಾಟನೆಗೆ ಆರು ಮಂದಿ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments