ರಾಷ್ಟ್ರದ ಗಣ್ಯ ವ್ಯಕ್ತಿಯೊಬ್ಬರಿಂದ ವಿಶ್ವನಾಥ್ ಆನಂದ್ ಅವರಿಗೆ ಅಭಿನಂದನೆ

Webdunia
ಶನಿವಾರ, 30 ಡಿಸೆಂಬರ್ 2017 (10:49 IST)
ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿಶ್ವ ರಾರಯಪಿಡ್ ಚೆಸ್ ಚಾಂಪಿಯನ್ ಷಿಪ್ ಜಯಿಸಿದ ವಿಶ್ವನಾಥ್ ಆನಂದ್ ಅವರಿಗೆ ಟ್ವಿಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.


ಸೌದಿ ಅರೇಬಿಯಾದ ರಿಯಾಧ್ ನಲ್ಲಿ ಗುರುವಾರ ನಡೆದ ಫಿಡೆ ವಿಶ್ವ ರಾರಯಪಿಡ್ ಚೆಸ್ ಚಾಂಪಿಯನ್ ಷಿಪ್ ನ ಫೈನಲ್ ಟೈ ಬ್ರೇಕರ್ ನಲ್ಲಿ ಆನಂದ್ ಅವರು ವ್ಲಾಡಿಮಿರ್ ಫೆಡೊಸೀವ್ ಅವರನ್ನು 2-0 ಅಂತರದಲ್ಲಿ ಸೋಲಿಸಿದ್ದಾರೆ.


ಇದರಿಂದ ಸಂತೋಷಗೊಂಡ ರಾಷ್ಟ್ರಪತಿ ಅವರು ಆನಂದ ಅವರನ್ನು ಕುರಿತು ‘  ವಿಶ್ವ ರಾರಯಪಿಡ್ ಚೆಸ್ ಚಾಂಪಿಯನ್ ಷಿಪ್ ಗೆದ್ದಿರುವ ನಿಮಗೆ ಅಭಿನಂದನೆಗಳು, ದಶಕಗಳಿಂದಲೂ ದೃಢ ಸಂಕಲ್ಪದೊಂದಿಗೆ ಪ್ರಶಸ್ತಿಗೆ ಯತ್ನಿಸುವ ನೀವು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದೀರಿ. ನಿಮ್ಮ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ’ ಎಂದು ಹೊಗಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments