Webdunia - Bharat's app for daily news and videos

Install App

ಮರಡೋನಾ ಮೇಲೆ ಅತ್ಯಾಚಾರ ಆರೋಪವೆಸಗಿದ ಮಹಿಳೆ

Webdunia
ಮಂಗಳವಾರ, 23 ನವೆಂಬರ್ 2021 (11:08 IST)
ಅರ್ಜೈಂಟೀನಾ: ಫುಟ್ಬಾಲ್ ದಂತಕತೆ ಡಿಯಾಗೋ ಮರಡೋನಾ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ಕ್ಯೂಬಾದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಎರಡು ದಶಕಗಳ ಹಿಂದೆ ತಾನು ಹದಿಹರೆಯದ ವಯಸ್ಸಲ್ಲಿದ್ದಾಗ ಮರಡೋನಾ ತನ್ನ ಮೇಲೆ ಅತ್ಯಾಚಾರ ನಡೆಸಿದ್ದರು ಎಂದು ಮಹಿಳೆ ದೂರಿದ್ದಾಳೆ.

ಕಳೆದ ವರ್ಷ ತೀರಿಕೊಂಡ ಫುಟ್ಬಾಲ್ ದಂತಕತೆ ಬಗ್ಗೆ ಬಂದಿರುವ ಆರೋಪದ ಬಗ್ಗೆ ಅರ್ಜೈಂಟೀನಾ ಸರ್ಕಾರ ತನಿಖೆ ನಡೆಸುತ್ತಿದೆ. ನನ್ನ ಬಾಯಿ ಮುಚ್ಚಿಸಿ ಕೊಠಡಿಯೊಂದರಲ್ಲಿ ರೇಪ್ ಮಾಡಿದ್ದರು ಎಂದು ಮಹಿಳೆ ದೂರಿದ್ದಾಳೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲೈಂಗಿಕ ಕಿರುಕುಳ ಪ್ರಕರಣ: ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌

WI vs AUS: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ಔಟಾದ ವೆಸ್ಟ್ ಇಂಡೀಸ್

IND vs ENG: ಟೀಂ ಇಂಡಿಯಾ ಸೋಲಿಗೆ ಈ ಮೂವರು ಆಟಗಾರರೇ ಕಾರಣ

ಭುಜಬಲದ ಪರಾಕ್ರಮ ಮೆರೆದ ಮೊಹಮ್ಮದ್‌ ಸಿರಾಜ್‌ಗೆ ಐಸಿಸಿ ಶಾಕ್‌: ನಿಷೇಧದ ಭೀತಿಯಲ್ಲಿ ಭಾರತದ ವೇಗಿ

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಕಶ್ಯಪ್ ದಾಂಪತ್ಯದಲ್ಲಿ ಬಿರುಕು

ಮುಂದಿನ ಸುದ್ದಿ