ಹೈಹೀಲ್ಡ್ ಚಪ್ಪಲಿ ಧರಿಸಿ ಜಂಪಿಂಗ್! ಗಿನ್ನೆಸ್ ದಾಖಲೆ ಬರೆದ ಮಹಿಳೆ

Webdunia
ಬುಧವಾರ, 23 ಫೆಬ್ರವರಿ 2022 (09:40 IST)
ಕ್ಯಾಲಿಫೋರ್ನಿಯಾ: ಹೈಹೀಲ್ಡ್ ಚಪ್ಪಲಿ ಧರಿಸಿ ನಡೆಯುವುದೇ ಕಷ್ಟ. ಅಂತಹದ್ದರಲ್ಲಿ ಈ ಮಹಿಳೆ ಜಂಪಿಂಗ್ ಮಾಡಿ ದಾಖಲೆ ಬರೆದಿದ್ದಾಳೆ.

ಓಲ್ಗಾ ಹೆನ್ರಿ ಎಂಬ ಅಮೆರಿಕಾ ಮಹಿಳೆ ಕಡಲ ಕಿನಾರೆಯಲ್ಲಿ ಹಗ್ಗದ ಮೇಲೆ ಹೈಹೀಲ್ಡ್ ಚಪ್ಪಲಿ ಧರಿಸಿ ಜಂಪಿಂಗ್ ಮಾಡಿ ದಾಖಲೆ ಮಾಡಿದ್ದಾಳೆ. ಒಂದು ನಿಮಿಷ ಅವಧಿಯಲ್ಲಿ ಆಕೆ ಜಂಪಿಂಗ್ ಅತೀ ಹೆಚ್ಚು ಬಾರಿ ಬೌನ್ಸಿಂಗ್ ಮಾಡಿದ ಮಹಿಳೆ ಎಂದು ಗಿನ್ನೆಸ್ ರೆಕಾರ್ಡ್ ಮಾಡಿದ್ದಾಳೆ.

ಓಲ್ಗಾ ಹೈ ಹೀಲ್ಡ್ ಧರಿಸಿ ಬೌನ್ಸ್ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿದ್ದು, ಆಕೆಯ ಸಾಹಸವನ್ನು ನೋಡಿ ನೆಟ್ಟಿಗರು ಬೆರಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments