ಕಣ್ಣೀರು ಹಾಕುತ್ತಿದ್ದ ಮಹಿಳಾ ಹಾಕಿ ತಾರೆಯರಿಗೆ ಪ್ರಧಾನಿ ಮೋದಿ ಕರೆ ಮಾಡಿ ಸಾಂತ್ವನಿಸಿದ್ದು ಹೇಗೆ ಗೊತ್ತಾ?

Webdunia
ಶುಕ್ರವಾರ, 6 ಆಗಸ್ಟ್ 2021 (17:13 IST)
ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಕಂಚು ಗೆಲ್ಲಲು ವಿಫಲರಾದ ಭಾರತ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಖುದ್ದು ಕರೆ ಮಾಡಿ ಸಾಂತ್ವನ ನೀಡಿದ್ದಾರೆ.


ಕನಿಷ್ಠ ಕಂಚು ಗೆದ್ದು ಇತಿಹಾಸ ನಿರ್ಮಿಸುವ ಉತ್ಸಾಹದಲ್ಲಿದ್ದ ವನಿತೆಯರ ತಂಡಕ್ಕೆ ಇಂದು ಬ್ರಿಟನ್ ಎದುರು ಒಂದೇ ಗೋಲಿನ ಅಂತರದಿಂದ ಸೋಲಾಗಿತ್ತು. ಇದರಿಂದಾಗಿ ರಾಣಿ ರಾಂಪಾಲ್ ನೇತೃತ್ವದ ಭಾರತ ತಂಡ ತೀವ್ರ ನಿರಾಶೆಯಲ್ಲಿತ್ತು.

ಪ್ರಧಾನಿ ಮೋದಿ ಖುದ್ದಾಗಿ ರಾಣಿ ರಾಂಪಾಲ್ ಹಾಗೂ ತಂಡದ ಸದಸ್ಯರಿಗೆ ಕರೆ ಮಾಡಿ ನೇರವಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾವುಕರಾದ ಹಾಕಿ ಆಟಗಾರ್ತಿಯರು ಕಣ್ಣೀರು ಹಾಕಿದ್ದಾರೆ. ಈ ವೇಳೆ ಆಟಗಾರ್ತಿಯರನ್ನು ಸಮಾಧಾನಿಸಿದ ಮೋದಿ, ನನಗೆ ನೀವು ಅಳುವ ಧ್ವನಿ ಕೇಳುತ್ತಿದೆ. ನೀವು ಯಾರೂ ಬೇಸರವಾಗಬೇಡಿ. ನಿಮ್ಮ ಸಾಧನೆ ಚಿಕ್ಕದೇನಲ್ಲ. ಇಡೀ ದೇಶವೇ ನಿಮ್ಮ ಸಾಧನೆಗೆ ಹೆಮ್ಮೆ ಪಡುತ್ತದೆ. ಭವಿಷ್ಯದಲ್ಲಿ ನಿಮಗೆ ಒಳ್ಳೆಯದಾಗಲಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments