ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಪಿ.ವಿ. ಸಿಂಧುಗೆ ಸೋಲು, ಶ್ರೀಕಾಂತ್ ಪದಕದ ಭರವಸೆ

Webdunia
ಶುಕ್ರವಾರ, 17 ಡಿಸೆಂಬರ್ 2021 (16:44 IST)
ನವದೆಹಲಿ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಕೂಟದಲ್ಲಿ ಸತತವಾಗಿ ಮತ್ತೊಮ್ಮೆ ಚಾಂಪಿಯನ್ ಆಗುವ ಭಾರತದ ಪಿ.ವಿ. ಸಿಂಧು ಕನಸು ಭಗ್ನಗೊಂಡಿದೆ.

ಕ್ವಾರ್ಟರ್ ಫೈನಲ್ ನಲ್ಲಿ ಸಿಂಧು ಪ್ರಬಲ ಎದುರಾಳಿ ವಿಶ್ವ ನಂ.1 ತೈ ಝೂ ಯಿಂಗ್ ವಿರುದ್ಧ 17-21, 13-21 ಅಂತರದ ನೇರ ಸೆಟ್ ಗಳ ಸೋಲು ಅನುಭವಿಸಿದರು. ಇದರೊಂದಿಗೆ ಸಿಂಧು ಕನಸು ಭಗ್ನಗೊಂಡಿದೆ.

ಆದರೆ ಪುರುಷರ ವಿಭಾಗದಲ್ಲಿ ಭಾರತದ ಕಿದಂಬಿ ಶ್ರೀಕಾಂತ್ ಸೆಮಿಫೈನಲ್ ಗೇರಿದ್ದು, ಪದಕದ ಭರವಸೆ ನೀಡಿದ್ದಾರೆ. ಕ್ವಾರ್ಟರ್ ಫೈನಲ್ ನಲ್ಲಿ ಕಾಲಿಜೋ ವಿರುದ್ಧ 21-8, 21-7 ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಪುರುಷರ ವಿಭಾಗದಲ್ಲಿ ಪ್ರಕಾಶ್ ಪಡುಕೋಣೆ ಮತ್ತು ಸಾಯ್ ಪ್ರಣೀತ್ ನಂತರ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಪದಕ ಗೆಲ್ಲುತ್ತಿರುವ ಮೂರನೇ ಭಾರತೀಯ ಪುರುಷ ಬ್ಯಾಡ್ಮಿಂಟನ್ ತಾರೆ ಎಂಬ ಗೌರವ ಅವರದ್ದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments