ಹಲಸಿನ ಹಣ್ಣಿನ ಹಲ್ವಾದ ರುಚಿ ಸವಿದಿದ್ದೀರಾ...?

Webdunia
ಶುಕ್ರವಾರ, 29 ಜೂನ್ 2018 (16:42 IST)
ಬೆಂಗಳೂರು: ಮಳೆಗಾಲದಲ್ಲಿ ಯಥೇಚ್ಛವಾಗಿ ದೊರಕುವ ಹಣ್ಣು ಎಂದರೆ ಹಲಸು. ಹಲಸಿನ ಹಣ್ಣಿನಲ್ಲಿ ಸಾಕಷ್ಟು ಬಗೆಯ ತಿನಿಸುಗಳನ್ನು ಮಾಡಬಹುದು. ಹಲಸು ಆರೋಗ್ಯಕ್ಕೂ ಕೂಡ ಬಹಳ ಒಳ್ಳೆಯದು. ಹಲಸಿನ ಹಣ್ಣಿನ ಹಲ್ವಾ ಮಾಡುವುದರ ಕುರಿತು ಇಲ್ಲಿದೆ ನೋಡಿ ಮಾಹಿತಿ.

ಹಲಸಿನ ಹಣ್ಣಿನ ತೊಳೆಗಳು ಚಿಕ್ಕದ್ದಾಗಿ ಕತ್ತರಿಸಿದ್ದು  1 ಕಪ್, ತುಪ್ಪ-ಕಾಲು ಕಪ್, ಸಕ್ಕರೆ-4 ಚಮಚ, ಏಲಕ್ಕಿ ಪುಡಿ-ಚಿಟಿಕೆ

ಒಂದು ಬಾಣಲೆಗೆ ತುಪ್ಪ ಹಾಕಿ ಅದಕ್ಕೆ ಹಲಸಿನ ಹಣ್ಣಿನ ಕತ್ತರಿಸಿದ ತೊಳೆಗಳನ್ನು ಹಾಕಿ ಅದಕ್ಕೆ ಸಕ್ಕರೆಯೂ ಹಾಕಿ ಕೈಯಾಡಿಸುತ್ತಾ ಇರಿ.ಇದು ಹಲ್ವಾ ಹದಕ್ಕೆ ಬಂದಾಗ ಕೆಳಗಿಳಿಸಿ ಏಲಕ್ಕಿ ಪುಡಿ, ಒಂದು ಚಮಚ ತುಪ್ಪ ಹಾಕಿ ಮುಚ್ಚಿ ಇಡಿ. ಐದು ನಿಮಿಷ ಬಿಟ್ಟು ಸರ್ವ್ ಮಾಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ಮುಂದಿನ ಸುದ್ದಿ
Show comments