Webdunia - Bharat's app for daily news and videos

Install App

ಟಿ-20 ವಿಶ್ವಕಪ್ ಬಗ್ಗೆ ಕ್ಯಾತೆ ತೆಗೆದ ಪಾಕಿಸ್ತಾನ ಕ್ರಿಕೆಟಿಗ

Webdunia
ಶುಕ್ರವಾರ, 5 ಜೂನ್ 2020 (21:28 IST)
ಟಿ- 20 ವಿಶ್ವಕಪ್ ಇನ್ನೇನು ಕೆಲವು ದಿನಗಳಲ್ಲೇ ಶುರುವಾಗಲಿವೆ. ಈ ನಡುವೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಅಸಮಧಾನ ಹೊರಹಾಕಿದ್ದಾರೆ.

ಕ್ರೀಡಾಂಗಣದಲ್ಲಿ ಪ್ರೇಕ್ಷಕರು ಇಲ್ಲದಿರೋ ವಿಶ್ವಕಪ್ ಬೇಡವೇ ಬೇಡ ಎಂದಿದ್ದಾರೆ.

ಟಿ-20 ವಿಶ್ವಕಪ್ ಜನರ, ಕ್ರೀಡಾಭಿಮಾನಿಗಳ ನಡುವೆ ನಡೆಯಬೇಕು. ಜನರು ಇಲ್ಲದಿರೋ ಖಾಲಿ ಕ್ರೀಡಾಂಗಣದಲ್ಲಿ ವಿಶ್ವಕಪ್ ನಡೆಯೋದನ್ನು ಕಲ್ಪಿಸಿಕೊಳ್ಳೋದಕ್ಕೂ ಆಗೋದಿಲ್ಲ ಎಂದು ಪಾಕ್ ಕ್ರಿಕೆಟ್ ಟೀಂ ಮಾಜಿ ಕ್ಯಾಪ್ಟನ್ ವಾಸಿಮ್ ಅಕ್ರಮ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rishabh Pant: ಚೆಂಡು ಬಡಿದ ರಭಸಕ್ಕೆ ರಿಷಭ್ ಪಂತ್ ಪಾದದ ಗತಿ ಏನಾಗಿದೆ ನೋಡಿ: ವಿಡಿಯೋ

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡ ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಯುವ ಬೌಲರ್ ಅಂಶುಲ್ ಕಾಂಬೋಜ್ ಯಾರು ಗೊತ್ತಾ

ಮುಂದಿನ ಸುದ್ದಿ
Show comments