Daily Horoscope
✕

ಟಿ-20 ವಿಶ್ವಕಪ್ ಭವಿಷ್ಯ ನಿರ್ಧಾರ ಇನ್ನೂ ದೂರ?

Webdunia
ಶನಿವಾರ, 30 ಮೇ 2020 (16:15 IST)
ಕ್ರಿಕೆಟ್ ಪ್ರೇಮಿಗಳನ್ನು ಕಾತುರ ಹೆಚ್ಚಿಸುವ ಟಿ-20 ವಿಶ್ವಕಪ್ ಭವಿಷ್ಯ ನಿರ್ಧಾರ ಆಗುವುದಕ್ಕೆ ಇನ್ನೂ ಕೆಲವು ದಿನಗಳವರೆಗೆ ಕಾಯಬೇಕಿದೆ.

ಎಲ್ಲವೂ ಅಂದುಕೊಂಡಂತೆ ಆದರೆ ಜೂನ್ ನಲ್ಲಿ ನಡೆಸುವ ಸಭೆ ಬಳಿಕವಷ್ಟೇ ಐಪಿಎಲ್ ನ ಮುಂದಿನ ಭವಿಷ್ಯದ ಕುರಿತು ಸ್ಪಷ್ಟವಾದ ನಿರ್ಧಾರ ಹೊರಬೀಳಬಹುದು ಎನ್ನುವುದು ಸಧ್ಯದ ಲೆಕ್ಕಾಚಾರವಾಗಿದೆ.

ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಟಿ-20 ವಿಶ್ವಕಪ್ ಪಂದ್ಯಾವಳಿ ವೇಳಾಪಟ್ಟಿ ಕುರಿತು ಜೂನ್ ಎರಡನೇ ವಾರದಲ್ಲಿ ಸೂಕ್ತ ತೀರ್ಮಾನ ಪ್ರಕಟಗೊಳ್ಳಲಿದೆ.

ಡೆಡ್ಲಿ ಕೊರೊನಾ ವೈರಸ್ ಜಗತ್ತಿನ ಹಲವು ದೇಶಗಳಿಗೆ ಮಾರಕವಾಗಿ ಕಾಡುತ್ತಿರುವುದರಿಂದ ಕ್ರಿಕೆಟ್ ಮೇಲೂ ಕೋವಿಡ್ -19 ತನ್ನ ಕರಿನೆರಳು ಚಾಚಿದೆ.


ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments