Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಲ್ಲಿ ಖ್ಯಾತ ಹೀರೋ ಆಗಿದ್ದ ಈ ನಟನಿಗೆ ಹೊಸ ಧಾರವಾಹಿಯಲ್ಲಿ ಅಪ್ಪನ ಪಾತ್ರ

Webdunia
ಭಾನುವಾರ, 30 ಆಗಸ್ಟ್ 2020 (10:54 IST)
ಬೆಂಗಳೂರು: ಒಂದು ಕಾಲದಲ್ಲಿ ಕನ್ನಡ ಸಿನಿಮಾ ರಂಗದ ಪ್ರತಿಭಾವಂತ ನಾಯಕ ನಟರಾಗಿ ಗುರುತಿಸಿಕೊಂಡಿದ್ದ ಈ ನಟ ಇದೀಗ ಹೊಸ ಧಾರವಾಹಿಯಲ್ಲಿ ನಾಯಕನ ಅಪ್ಪನ ಪಾತ್ರ ಮಾಡುತ್ತಿದ್ದಾರೆ.


ಆ ನಟ ಬೇರಾರೂ ಅಲ್ಲ, ಅಭಿಜಿತ್. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿರುವ ‘ಸರಸು’ ಧಾರವಾಹಿಯಲ್ಲಿ ನಾಯಕನ ಅಪ್ಪನ ಪಾತ್ರವನ್ನು ಅಭಿಜಿತ್ ಮಾಡಲಿದ್ದಾರೆ. ಇದು ಅವರಿಗೆ ಎರಡನೇ ಧಾರವಾಹಿ. ಇದಕ್ಕೂ ಮೊದಲು ಇತ್ತೀಚೆಗಷ್ಟೇ ಬೇರೊಂದು ಧಾರವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದರು. ಆದರೆ ಈಗ ಪೂರ್ಣ ಪ್ರಮಾಣದಲ್ಲಿ ಕಿರುತೆರೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ಧಾರವಾಹಿಯಲ್ಲಿ ರಾಧಾ ರಮಣ ಖ್ಯಾತಿಯ ನಟ ಸ್ಕಂದ ನಾಯಕನ ಪಾತ್ರ ಮಾಡುತ್ತಿದ್ದು, ನಾಯಕಿಯಾಗಿ ಸೀತಾ ವಲ್ಲಭ ಧಾರವಾಹಿಯ ಸುಪ್ರೀತಾ ಅಭಿನಯಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments