Webdunia - Bharat's app for daily news and videos

Install App

ನಾನು ಯಾವುದೇ ಅಕ್ರಮ ಚಟುವಟಿಕೆ ಮಾಡಿಲ್ಲ: ಗಟ್ಟಿಮೇಳ ನಟ ಅಭಿಷೇಕ್

Webdunia
ಬುಧವಾರ, 23 ಸೆಪ್ಟಂಬರ್ 2020 (09:53 IST)
ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ನಿನ್ನೆ ರಾಜ್ಯ ಆಂತರಿಕ ದಳ ಐಎಸ್ ಡಿ ಗಟ್ಟಿಮೇಳ ಧಾರವಾಹಿ ನಟ ಅಭಿಷೇಕ್ ದಾಸ್ ರನ್ನು ವಿಚಾರಣೆಗೊಳಪಡಿಸಿತ್ತು. ಈ ಬಗ್ಗೆ ಅಭಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ.


ನನ್ನನ್ನು ವಿಚಾಠಣೆಗೆ ಕರೆದ ಮಾತ್ರಕ್ಕೆ ಮಾಧ‍್ಯಮಗಳು ನಾನು ಅಪರಾಧಿ ಎಂದು ಬಿಂಬಿಸುತ್ತಿವೆ. ಆದರೆ ನಾನು ಯಾವುದೇ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಅಧಿಕಾರಿಗಳು ನನ್ನ ಬಳಿ ಕೆಲವು ಮಾಹಿತಿ ಪಡೆದಿದ್ದಾರಷ್ಟೇ. ಇದಕ್ಕೆ ನಾನು ಸಮರ್ಪಕ ಉತ್ತರ ಕೊಟ್ಟಿದ್ದೇನೆ. ಮುಂದಿನ ದಿನದಲ್ಲಿಯೂ ಐಎಸ್ ಡಿ ಅಧಿಕಾರಿಗಳು ನನ್ನನ್ನು ವಿಚಾರಣೆಗೆ ಕರೆದರೆ ತಪ್ಪದೇ ಹಾಜರಾಗುತ್ತೇನೆ ಎಂದು ಅಭಿಷೇಕ್ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments