Webdunia - Bharat's app for daily news and videos

Install App

ಜೊತೆಜೊತೆಯಲಿ ಬೆನ್ನಲ್ಲೇ ಮತ್ತೆ ಮೂರು ಸೂಪರ್ ಹಿಟ್ ಧಾರವಾಹಿ ಕೊನೆ?

Webdunia
ಬುಧವಾರ, 17 ಮೇ 2023 (07:50 IST)
WD
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ ಧಾರವಾಹಿ ಕೊನೇ ದಿನದ ಶೂಟಿಂಗ್ ನಡೆದಿದ್ದು, ಈ ವಾರವೇ ಧಾರವಾಹಿ ಅಂತ್ಯ ಕಾಣುತ್ತಿದೆ.

ಇದರ ನಡುವೆಯೇ ಜೀ ವಾಹಿನಿ ಮತ್ತೆ ಮೂರು ಧಾರವಾಹಿಗಳನ್ನು ಕೊನೆಗೊಳಿಸಲು ಚಿಂತನೆ ನಡೆಸಿದೆ ಎಂಬ ಸುದ್ದಿ ಕೇಳಿಬಂದಿದೆ. ಜೊತೆ ಜೊತೆಯಲಿ ಬಳಿಕ ಟಿಆರ್ ಪಿ ಕುಸಿತ ಕಂಡಿರುವ ಮತ್ತೊಂದು ಧಾರವಾಹಿ ಎಂದರೆ ಪಾರು.

ಒಂದು ಕಾಲದಲ್ಲಿ ಸೂಪರ್ ಹಿಟ್ ಆಗಿದ್ದ ಧಾರವಾಹಿ ಈಗ ಭಾರೀ ಹಿನ್ನಡೆ ಅನುಭವಿಸಿದೆ. ಹೀಗಾಗಿ ಈ ಧಾರವಾಹಿಯೂ ಶೀಘ್ರದಲ್ಲೇ ಮುಕ್ತಾಯ ಕಾಣಲಿದೆ. ಇದಲ್ಲದೆ, ಇತ್ತೀಚೆಗೆ ಪ್ರೇಕ್ಷಕರ ಕುಸಿತ ಕಂಡಿರುವ ಹಿಟ್ಲರ್ ಕಲ್ಯಾಣ ಧಾರವಾಹಿಯೂ ಕೊನೆಯಾಗುವ ಸಾಧ‍್ಯತೆಯಿದೆ. ಇದಲ್ಲದೆ, ಜೀ ಕನ್ನಡದ ಟಾಪ್ 2 ಧಾರವಾಹಿಯಾಗಿರುವ ಗಟ್ಟಿಮೇಳ ಧಾರವಾಹಿಯನ್ನೂ ಕೆಲವು ಸಮಯದ ನಂತರ ಪ್ರಸಾರ ಸ್ಥಗಿತಗೊಳಿಸಲು ತೀರ್ಮಾನವಾಗಿದೆ ಎಂಬ ಸುದ್ದಿ ಬಂದಿದೆ. ಗಟ್ಟಿಮೇಳ ಧಾರವಾಹಿಗೆ ಟಿಆರ್ ಪಿ ಬರುತ್ತಿದ್ದರೂ ಸಾವಿರ ಕಂತು ಮುಗಿಸಿರುವ ಧಾರವಾಹಿಯಾಗಿದ್ದರಿಂದ ಇದನ್ನು ಕೊನೆಗೊಳಿಸಿ ಅದೇ ನಿರ್ಮಾಣ ಸಂಸ್ಥೆಯಿಂದ ಮತ್ತೊಂದು ಧಾರವಾಹಿ ಆರಂಭವಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments