Webdunia - Bharat's app for daily news and videos

Install App

ಅಗ್ನಿಸಾಕ್ಷಿ ಧಾರವಾಹಿಗೆ ಇಂದೇ ಕೊನೇ ದಿನ!

Webdunia
ಶುಕ್ರವಾರ, 3 ಜನವರಿ 2020 (11:27 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಳೆದ ಆರೇಳು ವರ್ಷಗಳಿಂದ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿ ಕೊನೆಗೂ ಇಂದು ಅಂತ್ಯವಾಗುತ್ತಿದೆ.


ಧಾರವಾಹಿಯ ಕೊನೆಯ ಕಂತು ಇಂದು ಪ್ರಸಾರವಾಗಲಿದೆ. ಈಗಾಗಲೇ 1587 ಸಂಚಿಕೆಗಳನ್ನು ಪೂರೈಸಿರುವ ಧಾರವಾಹಿ ಇಂದು ಮುಕ್ತಾಯ ಕಾಣುತ್ತಿರುವುದಕ್ಕೆ ವೀಕ್ಷಕರು ಹಲವು ಪ್ರತಿಕ್ರಿಯೆ ನೀಡಿದ್ದಾರೆ.

ಒಮ್ಮೆ ಈ ಧಾರವಾಹಿ ಮುಗಿದರೆ ಸಾಕಾಗಿದೆ ಎನ್ನುತ್ತಿದ್ದವರು ಕೊನೆಗೂ ಮುಗಿಯಿತಲ್ಲಾ ಎಂದು ಖುಷಿಪಟ್ಟಿದ್ದಾರೆ. ಆದರೆ ಧಾರವಾಹಿಯ ಅಪ್ಪಟ ಅಭಿಮಾನಿಗಳು ಮಾತ್ರ ಮಿಸ್ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ. ಈಗ ಕಳೆದ ಕೆಲವು ತಿಂಗಳಿನಿಂದ ಬೋರ್ ಹೊಡೆಸಿದ್ದರೂ ಆರಂಭದ ದಿನಗಳಲ್ಲಿ ಈ ಧಾರವಾಹಿ ಹುಟ್ಟು ಹಾಕಿದ ಕ್ರೇಜ್ ಮಾತ್ರ ಯಾರೂ ಮರೆಯುವ ಹಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಟಾಕ್ಸಿಕ್‌ನಲ್ಲಿ ಹಸಿಬಿಸಿ ದೃಶ್ಯ: ಮಹಿಳೆಯರಿಗೆ ಗೌರವ ನೀಡದಿದ್ದರೆ ನಿಮ್ಮನ್ನು ರಾಜ್ಯದಿಂದ ಹೊರಹಾಕುತ್ತೇವೆ

ಹಾಸ್ಯ ನಟ ಚಿಕ್ಕಣ್ಣ ಮದುವೆಗೆ ದಿನಗಣನೆ: ಯಶ್‌-ರಾಧಿಕಾ ಪಂಡಿತ್‌ ದಂಪತಿಗೆ ಖುದ್ದು ಆಹ್ವಾನ

ಒಂದು ಹಿಟ್ ಆದ ಮೇಲೆ 50 ಕೋಟಿಗೆ ಡಿಮ್ಯಾಂಡ್ ಮಾಡಿದ್ರಂತೆ… ಇಲ್ಲಾ ಸಾರ್ ಇನ್ನೂ ಮೇಲೆ ಎಂದ ಯಶ್: ಇದು ಗತ್ತು..

ಮುಂದಿನ ಸುದ್ದಿ
Show comments