Webdunia - Bharat's app for daily news and videos

Install App

ಮತ್ತೆ ಕಿರುತೆರೆಗೆ ಮರಳಿದ ಅಗ್ನಿಸಾಕ್ಷಿ ಚಂದ್ರಿಕಾ

Webdunia
ಭಾನುವಾರ, 29 ನವೆಂಬರ್ 2020 (08:35 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅಗ್ನಿಸಾಕ್ಷಿ ಧಾರವಾಹಿ ಮೂಲಕ ಮನೆ ಮಾತಾಗಿದ್ದ ವಿಲನ್ ಪಾತ್ರಧಾರಿ ಚಂದ್ರಿಕಾ ಆಲಿಯಾಸ್ ಪ್ರಿಯಾಂಕ ಈಗ ಮತ್ತೆ ಕಿರುತೆರೆಗೆ ಮರಳಿದ್ದಾರೆ.


ಅಗ್ನಿಸಾಕ್ಷಿ ಧಾರವಾಹಿ ಬಳಿಕ ಬಿಗ್ ಬಾಸ್ ಕನ್ನಡ ಆವೃತ್ತಿಯಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾವೊಂದನ್ನು ಮಾಡಿ ಮುಗಿಸಿದ್ದಾರೆ. ಆ ಸಿನಿಮಾ ಬಿಡುಗಡೆಯ ಹೊಸ್ತಿಲಲ್ಲಿ ಪ್ರಿಯಾಂಕ ಈಗ ಕಿರುತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜೀ ಕನ್ನಡದಲ್ಲಿ ಸದ್ಯದಲ್ಲೇ ಆರಂಭವಾಗಲಿರುವ ‘ಸತ್ಯ’ ಎನ್ನುವ ಧಾರವಾಹಿಯಲ್ಲಿ ಪ್ರಿಯಾಂಕ ನಾಯಕಿಯ ಸಹೋದರಿಯ ಪಾತ್ರ ಮಾಡಲಿದ್ದಾರೆ. ಈ ಪ್ರೋಮೋಗಳು ಈಗಾಗಲೇ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments