Webdunia - Bharat's app for daily news and videos

Install App

ಆರು ವರ್ಷವಾದರೂ ನಿಲ್ಲಲಿಲ್ಲ ಅಗ್ನಿಸಾಕ್ಷಿ ಧಾರವಾಹಿ

Webdunia
ಬುಧವಾರ, 4 ಡಿಸೆಂಬರ್ 2019 (10:54 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿ ಆರು ವರ್ಷ ಪೂರೈಸಿದೆ. ವೀಕ್ಷಕರು ಸಾಮಾಜಿಕ ಜಾಲತಾಣಗಳ ಮೂಲಕ ಈ ಧಾರವಾಹಿಯನ್ನು ನಿಲ್ಲಿಸಿಬಿಡಿ ಎಂದು ಎಷ್ಟೇ ಕೇಳಿಕೊಂಡರೂ ವಾಹಿನಿ ಮಾತ್ರ ಇದನ್ನು ನಿಲ್ಲಿಸುವ ಮೂಡ್ ನಲ್ಲಿರುವಂತೆ ಕಾಣುತ್ತಿಲ್ಲ.


ಈಗಾಗಲೇ ನಾಯಕ ವಿಜಯ್ ಸೂರ್ಯ ಬೇರೊಂದು ಧಾರವಾಹಿಗೆ ಹೋಗಿದ್ದರೆ, ವಿಲನ್ ಚಂದ್ರಿಕಾ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿದ್ದಾರೆ. ನಾಯಕ, ವಿಲನ್ ಧಾರವಾಹಿ ಬಿಟ್ಟು ಹೋದರೂ ಬೇರೆ ಬೇರೆ ಕತೆ ಮಾಡಿಕೊಂಡು ಧಾರವಾಹಿಯನ್ನೂ ಇನ್ನೂ ಮುಂದುವರಿಸಲಾಗುತ್ತಿದೆ. ಇದಕ್ಕೆ ವೀಕ್ಷಕರು ಹಿಗ್ಗಾ ಮುಗ್ಗಾ ಟೀಕೆ ಮಾಡುತ್ತಿದ್ದಾರೆ.

ಇದೆಲ್ಲದರ ನಡುವೆಯೂ ವಾಹಿನಿ ಮಾತ್ರ ಅಗ್ನಿಸಾಕ್ಷಿಯನ್ನು ಮುಕ್ತಾಯಗೊಳಿಸುತ್ತಿಲ್ಲ. ಸದ್ಯಕ್ಕೆ ವಾರದ ಟಿಆರ್ ಪಿ ಪಟ್ಟಿಯಲ್ಲಿ ಇದು ಅಗ್ರ 15 ರೊಳಗೇ ಸ್ಥಾನ ಪಡೆಯುತ್ತಿದೆ. ಅದೇ ಕಾರಣಕ್ಕಾಗಿಯೋ ಏನೋ ಈ ಧಾರವಾಹಿ ಇನ್ನೂ ಎಳೆದಾಡುತ್ತಲೇ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments