Webdunia - Bharat's app for daily news and videos

Install App

‘ಅಗ್ನಿಸಾಕ್ಷಿ’ ಧಾರವಾಹಿ ಕತೆ ಮುಗಿಯಿತಾ?! ಅಭಿಮಾನಿಗಳಿಗೊಂದು ಡೌಟು!

Webdunia
ಶನಿವಾರ, 23 ಮಾರ್ಚ್ 2019 (09:41 IST)
ಬೆಂಗಳೂರು: ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿಗೆ ಅದೆಷ್ಟೋ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಆದರೆ ಧಾರವಾಹಿ ಇತ್ತೀಚೆಗೆ ಪಡೆದುಕೊಳ್ಳುತ್ತಿರುವ ತಿರುವು ನೋಡಿದರೆ ಅಭಿಮಾನಿಗಳಿಗೆ ಈ ಧಾರವಾಹಿ ಮುಗಿದೇ ಹೋಗುತ್ತಿದೆಯಾ ಎಂಬ ಅನುಮಾನ ಕಾಡಲು ಶುರುವಾಗಿದೆ.


ವಿಲನ್ ಚಂದ್ರಿಕಾ ಬಣ್ಣ ಬಯಲಾಗಿದೆ, ಅತ್ತ ರಾಧಿಕಾನೂ ಸನ್ನಿಧಿ ಭೇಟಿಯಾಗಿ ಆಗಿದೆ. ಇನ್ನು ಸಿದ್ಧಾರ್ಥ್ ವಾಪಾಸ್ ಆಗುವುದು ಮತ್ತು ಚಂದ್ರಿಕಾಗೆ ಶಿಕ್ಷೆ ಸಿಗುವುದಷ್ಟೇ ಬಾಕಿ. ಹಾಗಿದ್ದರೆ ಅಗ್ನಿಸಾಕ್ಷಿ ಇಲ್ಲಿಗೇ ಮುಗಿಯಿತಾ ಎಂದು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸುತ್ತಿದ್ದಾರೆ.

ಜತೆಗೇ ‘ರಂಗನಾಯಕಿ’ ಎನ್ನುವ ಹೊಸ ಧಾರವಾಹಿಯ ಪ್ರೋಮೋ ಬರುತ್ತಿರುವುದು ನೋಡಿ ಅಭಿಮಾನಿಗಳಿಗೆ ಅನುಮಾನವಾಗಿದೆ. ಆದರೆ ‘ಅಗ್ನಿಸಾಕ್ಷಿ’ ಮುಗಿಯುತ್ತಿಲ್ಲ. ಕತೆ ಇನ್ನೊಂದು ತಿರುವು ಪಡೆಯುತ್ತದೆ ಎಂಬ ಸುದ್ದಿ ಧಾರವಾಹಿ ಮೂಲಗಳಿಂದ ಬಂದಿದೆ. ಹೀಗಾಗಿ ಅಪ್ಪಟ ಅಭಿಮಾನಿಗಳು ಸಮಧಾನ ಪಡಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಬಳಿಕ ಮತ್ತೊಂದು ಬಿಗ್ ಸ್ಟಾರ್ ಸಿನಿಮಾಗೆ ನಾಯಕಿಯಾದ ರುಕ್ಮಿಣಿ ವಸಂತ್

ದಿಡೀರ್ ಆಗಿ ಅಭಿಮಾನಿಗಳಿಗೆ ಒಂದು ಮೆಸೇಜ್ ಕೊಟ್ಟ ರಾಜ್ ಬಿ ಶೆಟ್ಟಿ

ವಿಷ್ಣುವರ್ಧನ್ ಇರುವ ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು: ವಿವಾದಕ್ಕೆ ಟ್ವಿಸ್ಟ್

ಜೈಲು ಪಾಲಾದ ದರ್ಶನ್ ಪತ್ನಿಗೆ ಅಶ್ಲೀಲ ಕಮೆಂಟ್ಸ್‌: ವಿಜಯಲಕ್ಷ್ಮಿಗೆ ಮಹಿಳಾ ಆಯೋಗ ಅಭಯ

26 ವರ್ಷಗಳ ಬಳಿಕ ಮನೆಗೆ ಮಗ ಬಂದ: ಮಗನ ಆಗಮಕ್ಕೆ ಖುಷಿಯಾದ ನಟಿ ನವ್ಯಾ ನಾರಾಯಣ್‌

ಮುಂದಿನ ಸುದ್ದಿ
Show comments