Webdunia - Bharat's app for daily news and videos

Install App

ಬಾಬಾ ರಾಮ್ ದೇವ್ ಬಗ್ಗೆ ಟಿವಿ ಸರಣಿ ಮಾಡ್ತಾರಾ ಅಜಯ್ ದೇವಗನ್?

Webdunia
ಗುರುವಾರ, 15 ಜೂನ್ 2017 (10:41 IST)
ಮುಂಬೈ: ಬಾಲಿವುಡ್ ಹೀರೋ ಅಜಯ್ ದೇವಗನ್ ಯೋಗ ಗುರು ಬಾಬಾ ರಾಮ್ ದೇವ್ ಬಗ್ಗೆ ಟಿವಿ ಸರಣಿ ನಿರ್ಮಿಸಲಿದ್ದಾರಾ? ಹೀಗೊಂದು ಸುದ್ದಿ ಹಬ್ಬಿದೆ.

 
ಹೌದು. ಪತ್ರಿಕೆಯೊಂದರ ಪ್ರಕಾರ ಯೋಗ ಗುರು ಬಾಬಾ ರಾಮ್ ದೇವ್ ರ ಜೀವನಗಾಥೆಯನ್ನು ಕಿರು ತೆರೆ ಮೇಲೆ ತರಲು ದೇವಗನ್ ಯೋಜನೆ ಹಾಕಿಕೊಂಡಿದ್ದಾರಂತೆ. ಅದಕ್ಕಾಗಿ ಈಗಾಗಲೇ ತಯಾರಿಯನ್ನೂ ನಡೆಸಿದ್ದಾರಂತೆ.

ಬಾಬಾ ರಾಮ್ ದೇವ್: ಅನ್ ಟೋಲ್ಡ್ ಸ್ಟೋರಿ ಹೆಸರಿನ ಈ ಸರಣಿಯಲ್ಲಿ ರಾಮ್ ದೇವ್ ಮತ್ತು ಅವರ ಸಹಚರ ಬಾಲಕೃಷ್ಣ ಅವರ ಕುರಿತಾದ ಮಾಹಿತಿಗಳು ಇರಲಿವೆ ಎಂದು ವರದಿಯಲ್ಲಿ ಹೇಳಲಾಗಿದೆ. ಸದ್ಯಕ್ಕೆ ಬಾಬಾ ಜೀವನದ ಬಗ್ಗೆ ಅಧ್ಯಯನ ನಡೆಯುತ್ತಿದೆಯಂತೆ. ಎಲ್ಲಾ ತಯಾರಿ ಮುಗಿದ ಮೇಲೆ ಅಜಯ್ ಅಧಿಕೃತ ಪ್ರಕಟಣೆ ಹೊರಹಾಕುವ ಸಾಧ್ಯತೆಯಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾ ಆಮೇಲೆ, ಮೊದಲು ಯುವ ಪತ್ನಿಗೆ ನ್ಯಾಯ ಕೊಡಿಸಿ: ಶಿವಣ್ಣಗೆ ಡಿಬಾಸ್ ಫ್ಯಾನ್ಸ್ ಎಚ್ಚರಿಕೆ

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಮುಂದಿನ ಸುದ್ದಿ
Show comments